ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ

0
7

ಕಲಬುರಗಿ: ಬಸವ ಜಯಂತಿ ಅಂಗವಾಗಿ ನಗರದ ಜಗತ್ ವೃತ್ತದ ಬಸವೇಶ್ವರ ಪುತ್ಥಳಿ ಆವರಣದಲ್ಲಿ ಸಂದೇಶ ಕಮಕನೂರ, ರಜನಿಕಾಂತ ನಿಪಾಣಿ, ನಾಗರಾಜ ಬಿರಾದಾರ, ರಾಜಶೇಖರ ಕಕಲಮೇಲಿ ಅವರು ಮಹಾತ್ಮಾ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here