ಬಸವೇಶ್ವರ ಪುತ್ಥಳಿಗೆ ದತ್ತು ಭಾಸಗಿ ಮಾಲಾರ್ಪಣೆ

0
7

ಕಲಬುರಗಿ: ಬಸವ ಜಯಂತಿ ಅಂಗವಾಗಿ ನಗರದ ಜಗತ್ ವೃತ್ತದ ಬಸವೇಶ್ವರ ಪುತ್ಥಳಿ  ಆವರಣದಲ್ಲಿ ಜೈ ಕನ್ನಡಿಗರ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ದತ್ತು ಭಾಸಗಿ ಅವರು ಮಹಾತ್ಮಾ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಸೆರಿದಂತೆ ಇತರರು ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here