ಸುರಪುರ:ಈ ಸಾಲಿನ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶದಲ್ಲಿ ನಗರದ ಅರುಂಧತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಂಬ್ರೇಶ ಶೇ95.83 (575) ಅಂಕಗಳನ್ನು ಪಡೆದು ಕಲಾ ವಿಭಾಗದಲ್ಲಿ ಉತ್ತಮ ಸಾಧನೆಗೈದಿದ್ದಾನೆ.
ಈ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಶೇ91 ರಷ್ಟು ಫಲಿತಾಂಶ ಬಂದಿದ್ದು 02-ಡಿಸ್ಟಿಂಕ್ಷನ್, 46-ಪ್ರಥಮ, 77-ದ್ವಿತೀಯ ಹಾಗೂ 60-ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಶೇ100 ಫಲಿತಾಂಶ ಬಂದಿದ್ದು 13-ಪ್ರಥಮ, 01-ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಭೀಮಣ್ಣ ಬಿಲ್ಲವ್, ಪ್ರಾಂಶುಪಾಲ ಕೆ.ಎಲ್.ಚವ್ಹಾಣ ಹಾಗೂ ಉಪನ್ಯಾಸಕ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…