ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯದ ಮುಖ್ಯ ಗ್ರಂಥಪಾಲಕ ಡಾ. ಸುರೇಶ್ ಜಂಗೆ ಅವರಿಗೆ ರೆಮಿಡಿಯಲ್ ಕೋಚಿಂಗ್ ಸೆಂಟರ್ ನಿರ್ದೇಶಕರನ್ನಾಗಿ ಕುಲಸಚಿವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಡಾ. ಸುರೇಶ ಜಂಗೆ ಅವರು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಬಹು ದೊಡ್ಡ ವಾಗ್ಮಿಗಳು ಆಗಿದ್ದಾರೆ. ಅವರು ತಂತ್ರಜ್ಞಾನ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡಿದ ವಿಷಯ ತಜ್ಞರು ಮತ್ತು ಸಂಶೋಧಕರು ಆಗಿದ್ದಾರೆ. ಹೀಗಾಗಿ ಅವರ ಅಪಾರವಾದ ಜ್ಞಾನವನ್ನು ಗುರುತಿಸಿ ಅವರಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಲಾಗಿದೆ.
ಡಾ. ಸುರೇಶ್ ಜಂಗೆ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಹಿರಿಯ ಡೀನರಾದ ಪ್ರೊ ವಿ. ಟಿ. ಕಾಂಬಳೆ, ಆಂಗ್ಲ ವಿಭಾಗದ ಮುಖ್ಯಸ್ಥ ಡಾ. ನಿಂಗಣ್ಣ, ಪತ್ರಿಕೋದ್ಯಮ ವಿಭಾಗದ ಅತಿಥಿ ಸಹಾಯಕ ಪ್ರಾಧ್ಯಾಪಕ ಡಾ. ರಾಜಕುಮಾರ ಎಂ. ದಣ್ಣೂರ, ಡಾ. ಗುಂಡಪ್ಪ ಸಿಂಗೆ, ಸಿದ್ದು, ದೊಡ್ಡಮನಿ, ಮತ್ತು ಗ್ರಂಥಾಲಯ ಸಿಬ್ಬಂದಿಗಳು ಅಭಿನಂದನೆಗಳು ಸಲ್ಲಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…