ಸುರಪುರ: ನಗರದ ಕೆಕೆಆರ್‍ಟಿಸಿ ಬಸ್ ಡಿಪೋದಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ನೌಕರನೊಬ್ಬ ರಾಜಕೀಯ ಪಕ್ಷ ಒಂದರ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ಆತನ ವಿರುದ್ಧ ಜಿಲ್ಲಾ ಚುನಾವಣಾಧಿಕಾರಿಗಳು ಹಾಗು ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್ ಅವರು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸುರಪುರ ಡಿಪೋದಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸೂರ್ಯಪ್ರಕಾಶ ಸಂಖ್ಯೆ 53 ಎಂಬ ನೌಕರನನ್ನು ಈಗ ಅಮಾನತ್ತುಗೊಂಡ ವ್ಯಕ್ತಿಯಾಗಿದ್ದಾನೆ.ಮಂಗಳವಾರ ಸುರಪುರದಲ್ಲಿ ನಡೆದ ಬಿಜೆಪಿ ಪಕ್ಷದ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷದ ಶಾಲು ಧರಿಸಿ ಕಾಣಿಸಿಕೊಂಡಿದ್ದ ಎಂದು ಹೇಳಲಾಗುತ್ತಿದೆ.
ಇದರ ಆಧಾರದ ಮೇಲೆ ಈಗ ಜಿಲ್ಲಾಧಿಕಾರಿಗಳು ಸಾರಿಗೆ ನಿಗಮದ ಆಂತರಿಕ ವಿಚಾರಣೆಯಲ್ಲಿ ದೃಢಪಟ್ಟಿದ್ದರಿಂದ ಪ್ರಾಥಮಿಕ ವರದಿಯನ್ನು ಪಡೆದುಕೊಂಡು ಅಮಾನತ್ತುಗೊಳಿಸಿರುವುದಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…