ಆಟೋ ಕಾರು ಮಧ್ಯೆ ಅಪಘಾತ ಆಟೋ ಚಾಲಕ ಸಾವು

ಸುರಪುರ: ಆಟೋ ಮತ್ತು ಕಾರು ಮಧ್ಯೆ ಅಪಘಾತ ಸಂಭವಿಸಿ ಆಟೋ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ತಾಲೂಕಿನ ಬಿಜಾಸಪುರ ಬಳಿ ಬೀದರ ಬೆಂಗಳೂರು ರಾಜ್ಯ ಹೆದ್ದಾರಿ ಮೇಲೆ ಸುರಪುರ ಕಡೆಯಿಂದ ಶಹಾಪುರ ಕಡೆಗೆ ಹೋಗುತ್ತಿದ್ದ ಆಟೋ ಹಾಗೂ ಹತ್ತಿಗುಡೂರ ಕಡೆಯಿಂದ ಸುರಪುರ ಕಡೆಗೆ ಬರುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದ್ದು,ಆಟೋ ಚಾಲಕ ಶಹಾಪುರ ನಗರದ ಗೋಗಿಪೇಠ ನಿವಾಸಿ 40 ವರ್ಷದ ಮಹ್ಮದ್ ಅಲೀಂ ಚೋರಗಸ್ತಿ ಎನ್ನುವವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಅಪಘಾತ ಹೇಗೆ ಸಂಭವಿಸಿದೆ ಎನ್ನುವುದು ನಿಖರವಾಗಿ ತಿಳಿದು ಬಂದಿಲ್ಲ,ಈ ಕುರಿತು ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

emedialine

Recent Posts

ಸಾಮಾಜಿಕ ನ್ಯಾಯದ ಹೆಸರ್ಹೇಳೀ ಅಧಿಕಾರಕ್ಕೆ ಬಂದ ಸರ್ಕಾರದಿಂದಲೇ ಮೋಸ

ವಾಡಿ: ಸಾಮಾಜಿಕ ನ್ಯಾಯದ ಹೆಸರಿನ ಮೇಲೆ ಅಧಿಕಾರಕ್ಕೆ ಬಂದ ಸರ್ಕಾರಗಳು ಸಹ ಮತ ಹಾಕಿದ ನಮ್ಮನ್ನೇ ನಿರಂತರವಾಗಿ ಮೋಸ ಮಾಡುತ್ತಿರುವುದು…

10 mins ago

ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಜಿಲ್ಲಾಶಾಖೆಯಿಂದ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡ ವಿಶ್ವ ಫಾರ್ಮಸಿಸ್ಟ್…

28 mins ago

ಸೇವಾ ಭಾರತಿ ರಜತ್ ಮಹೋತ್ಸವಕ್ಕೆ ಪೂಜ್ಯ ಡಾ. ದಾಕ್ಷಾಯಣಿ ಎಸ್. ಅಪ್ಪಾ ಜಾಲನೆ

ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೇವಾ ಭಾರತಿ ರಜತ್ ಮಹೋತ್ಸವಕ್ಕೆ ಪೂಜ್ಯ ಡಾ. ದಾಕ್ಷಾಯಣಿ ಎಸ್. ಅಪ್ಪಾ ಅವರು…

29 mins ago

ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

ಕಲಬುರಗಿ: ನಗರದ ಕಲ್ಯಾಣಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ…

33 mins ago

SSLC/PUC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕಲಬುರಗಿ: ನಗರದ ರಾಮಮಂದಿರ ಹಿಂದುಗಡೆ ಇರುವ ಸಮಾಜ ಭವನದಲ್ಲಿ ಶ್ರೀ ಶಿವಶರಣ ಹರಳಯ್ಯ (ಸಮಗಾರ) ಮಚಗಾರ ಸಮಾಜದ  ವತಿಯಿಂದ ಎಸ್‍ಎಸ್‍ಎಲ್‍ಸಿ…

34 mins ago

ಲಿಂ. ಶಾಂತವೀರ ಶಿವಾಚಾರ್ಯರ 43ನೇ ಪುಣ್ಯಸ್ಮರಣೋತ್ಸವದ ಪೂರ್ವ ಭಾವಿ ಸಭೆ

ಕಲಬರುಗಿ: ನಗರದ ಚವದಾಪೂರಿ ಮಠದ ಶತಾಯುಶಿ. ಲಿಂ. ಶಾಂತವೀರ ಶಿವಾಚಾರ್ಯರ 43ನೇ ಪುಣ್ಯಸ್ಮರಣೋತ್ಸವದ ಪೂರ್ವ ಭಾವಿ ಸಭೆ ಜರುಗಿತು. ಈ…

37 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420