ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಇಲಾಖೆ, ಕ್ಷೇತ್ರೀಯ ಕಛೇರಿಯ ವ್ಯಾಪ್ತಿಗೆ ಕಲಬುರಗಿ, ವಿಜಯಪುರ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳು ಬರುತ್ತವೆ. ಈ ಕಾರ್ಯಾಲಯದ ನೌಕರರ ಸಂಘದ ಕಾರ್ಯದರ್ಶಿಯಾಗಿ ಬಸವರಾಜ ಹೆಳವರ ಯಾಳಗಿ ಪುನರಾಯ್ಕೆಗೊಂಡಿದ್ದಾರೆ.
ಉಪಾಧ್ಯಕ್ಷರಾಗಿ ಕಲ್ಪನಾ ಮಧಬಾವಿ, ಸಹ ಕಾರ್ಯದರ್ಶಿಯಾಗಿ ಜಗನ್ನಾಥ, ಖಜಾಂಚಿಯಾಗಿ ಪ್ರಶಾಂತ ಇಂಗಳೇಶ್ವರ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮೋಹ್ಮದ ಯೂಸುಫ್, ಪ್ರಶಾಂತ ತಮದಡ್ಡಿ, ಚಿಂತಾಲಾ ಗೋಪಿಕೃಷ್ಣ, ಸವಿತಾ ಬಲಗಲಿ, ಶಿವಶರಣಪ್ಪ ಶಿವಕೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜ್ಯದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ವಿ. ರವಿಕುಮಾರ್ 08 ಮತಗಳ ಅಂತರದಿಂದ ವಿಜೇತರಾಗಿದ್ದಾರೆ
ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…