ಕಲಬುರಗಿ: ರಾಜ್ಯದಲ್ಲಿ ಗ್ರಾಮೀಣ ಭಾಗದ ಅಭಿವೃದ್ದಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರದ ಮಹತ್ವದ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಯಡ್ರಾಮಿ ಪಟ್ಟಣದ ಸರ್ದಾರ ಶರಣಗೌಡ ವೃತ್ತದ ಹತ್ತಿರ ಶುಕ್ರವಾರದಂದು ಬಿಜೆಪಿ ಅಭ್ಯರ್ಥಿ ಶಿವರಾಜ ಪಾಟೀಲ ರದ್ದೇವಾಡಗಿ ಪರ ನಡೆದ ಸಾರ್ವಜನಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಮೂಲಭೂತ ಸೌಕರ್ಯ, ರೈತರ, ಬಡವರ, ಮಹಿಳೆಯರ ಅಭಿವೃದ್ದಿಗೆ ಪೂರಕವಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದರು. ಪಕ್ಷದ ಅಭ್ಯರ್ಥಿ ಶಿವರಾಜ ಪಾಟೀಲ ರದ್ದೇವಾಡಗಿ ಅವರನ್ನು ಬಹುಮತದಿಂದ ಆರಿಸಿ ತರಬೇಕು ಎಂದು ಮನವಿ ಮಾಡಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯ ಶಶೀಲ ನಮೋಶಿ, ಕುರಿ ಉಣ್ಣೆ ಅಭಿವೃದ್ದಿ ನಿಗಮದ ಅಧ್ಯಕ್ಷ ಧರ್ಮಣ್ಣ ದೊಡಮನಿ ಮುಖಂಡರಾದ ಮಲ್ಲಿನಾಥಗೌಡ ಪಾಟೀಲ ಯಲಗೋಡ, ಹಳ್ಳೆಪ್ಪಾಚಾರ್ಯ ಜೋಷಿ, ಎಂ.ಬಿ.ಪಾಟೀಲ ಹರವಾಳ, ಭೀಮರಾಯ ಗುಜಗುಂಡ, ರೇವಣಸಿದ್ದಪ್ಪ ಸಂಕಾಲಿ, ಶೋಭಾ ಬಾಣ , ಲಿಂಗನಗೌಡ ಪೋಲಿಸ ಪಾಟೀಲ, ನಿಂಗನಗೌಡ ಆರ್.ಪಾಟೀಲ, ದೇವಿಂದ್ರಪ್ಪಗೌಡ ಸರ್ಕಾರ, ಮಲ್ಲಿಕಾರ್ಜುನ ಕುಸ್ತಿ, ಅಯ್ಯಣ್ಣ ದೇಸಾಯಿ, ರಾಜಶೇಖರ ಗೌನಳ್ಳಿ, ಅಣ್ಣಯ್ಯ ಹಿರೇಮಠ ಇದ್ದರು.
ಯಡ್ರಾಮಿ ಪಟ್ಟಣದ ಸರ್ದಾರ ಶರಣಗೌಡ ವೃತ್ತದ ಹತ್ತಿರ ಶುಕ್ರವಾರದಂದು ಬಿಜೆಪಿ ಅಭ್ಯರ್ಥಿ ಶಿವರಾಜ ಪಾಟೀಲ ರದ್ದೇವಾಡಗಿ ಪರ ನಡೆದ ಸಾರ್ವಜನಿಕ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು. ಶಶೀಲ ನಮೋಶಿ, ಧರ್ಮಣ್ಣ ದೊಡಮನಿ, ಶೋಭಾ ಬಾಣ , ರೇವಣಸಿದ್ದಪ್ಪ ಸಂಕಾಲಿ, ಅಣ್ಣಯ್ಯ ಹಿರೇಮಠ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…