ಕಲಬುರಗಿ: ನಗರದ ಸೂಪರ ಮಾರ್ಕೆಟ್‌ನಲ್ಲಿರುವ ಆದರ್ಶ ಮೆಡಿಕಲ್ ಎದುರುಗಡೆ ಲಿಂ. ಚಂದ್ರಶೇಖರ ಪಾಟೀಲ್ ರೇವೂರ ಅಭಿಮಾನಿ ಬಳಗ ವತಿಯಿಂದ ಉತ್ತರ ಕರ್ನಾಟಕ ನೆರೆ ಸಂತ್ರಸ್ಥರಿಗೆ ಪರಿಹಾರ ಸಾಮಾಗ್ರಿಗಳ ವಿತರಣೆ ಕಾರ್ಯಕ್ರಮಕ್ಕೆ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಚಾಲನೆ ನೀಡಿದರು.
ಮಾಜಿ ಜಿಡಿಎ ಅಧ್ಯಕ್ಷ ದಯಾಘನ ದಾರವಾಡಕರ್, ಡಿಸಿಸಿ ಬ್ಯಾಂಕ ನಿರ್ದೇಶಕ ಶರಣಬಸಪ್ಪ ಪಾಟೀಲ್ ಅಷ್ಠಗಿ, ಅಭಿಮಾನಿ ಬಳಗದ ಅಧ್ಯಕ್ಷ ಅಪ್ಪು ಕಣಕಿ, ವಿಜಯಕುಮಾರ ಸೇವಲಾನಿ, ಪಾಲಿಕೆ ಸದಸ್ಯರಾದ ವಿಶಾಲ ದರ್ಗಿ, ಪ್ರಭುಲಿಂಗ ಹಾದಿಮನಿ, ವೇರಣ ಹೋನ್ನಳ್ಳಿ, ಸುರಜ ತಿವಾರಿ, ಮುಖಂಡರಾದ ಸಂಗಮೇಶ ರಾಜೋಳ್ಳೆ, ಮಹೇಶ ರೆಡ್ಡಿ, ಕುಮಣ್ಣಗೌಡ ಪಾಟೀಲ್, ರಾಮು ರೆಡ್ಡಿ, ಜೈಕುಮಾರ ಮೂಲಿಮನಿ, ಸುಂದರ ಕುಲಕರ್ಣಿ, ರಾಜು ದೇವದುರ್ಗ, ಅಪ್ಪಾಸಾಹೇಬ ಪಾಟೀಲ್, ಶ್ರೀನಿವಾರ ದೇಸಾಯಿ, ಸುನೀಲ ಬನಶೆಟ್ಟಿ, ಜಗು ನೀಲಾ, ಚೈತನ್ ತಡಕಲ್, ಶಾಂತು ದುದ್ದನಿ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…