ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ್ ಹಾಗೂ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ್ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಮೇಲ್ವಚರಕ ಹುದೇಗೆ ರಾಜಿನಾಮೆ ನೀಡಿದ ಸಂಗಮನಾಥ ರಬಶೆಟ್ಟಿ ಹಾಗೂ ಮನೋಹರ ಪೋದ್ದಾರ, ರಾಜಶೇಖರ ಹವಾಲ್ದಾರ್, ಮಲ್ಲಿನಾಥ ಬಿರಾದಾರ, ಗಂಗಾಧರ ಸುತಾರ, ಸಿದ್ದು ವಿಶ್ವಕರ್ಮ, ರುದ್ರೇಶ ವಿಶ್ವಕರ್ಮ, ಗುಂಡಣ್ಣಾ ಸುತಾರ, ಶರದ ಪೋದ್ದಾರ ಸೇರಿದಂತೆ ನೂರಾರು ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
ಈ ಸಂದರ್ಭದಲ್ಲಿ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಅಶೋಕ ವೀರನಾಯಕ, ಕಾಂಗ್ರೆಸ್ ಮುಖಂಡರಾದ ನೀಲಕಂಠರಾವ ಮೂಲಗೆ, ರಾಜಗೋಪಾಲ ರೆಡ್ಡಿ, ಹುಲಿಗೆಪ್ಪ ಕನಕಗಿರಿ, ಬಸವರಾಜ ನಾಶಿ, ಸಂತೋಷ್ ದನ್ನೂರ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…