ಶಹಾಬಾದ: ನಗರದ ರಾಯಲ್ ಫಂಕ್ಷನ್ ಹಾಲ್ನಲ್ಲಿ ಎಪ್ರಿಲ್ 29 ರಂದು ಸಾಯಂಕಾಲ 4 ಗಂಟೆಗೆ ವಿವಿಧ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಕಾರ್ಯಕ್ರಮ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ ತಿಳಿಸಿದ್ದಾರೆ.
ಬಿಜೆಪಿ ಪಕ್ಷದ ದುರಾಡಳಿತ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತು ಜನರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಪಕ್ಷದ ತತ್ವ ಸಿದ್ಧಾಂತಗಳಿಗೆ ಮೆಚ್ಚುವವರು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಅವಕಾಶವಿದೆ.
ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರೇವುನಾಯಕ ಬೆಳಮಗಿ, ಶಿವಾನಂದ ಪಾಟೀಲ ಮರತೂರ, ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…