ಸುರಪುರ: ವಿಧಾನಸಭಾ ಚುನಾವಣೆಯ ಅಂಗವಾಗಿ ನಗರಕ್ಕೆ ಅಸ್ಸಾಂ ರೈಫಲ್ ಪಡೆಯನ್ನು ಕರೆಯಿಸಲಾಗಿದ್ದು ನಗರದಲ್ಲಿ ಪಥಸಂಚಲನ ನಡೆಸಲಾಯಿತು.ಸುರಪುರ ಠಾಣೆಯ ಪೊಲೀಸ್ ಇನ್ಸ್ಪೇಕ್ಟರ್ ಮಹಾಂತೇಶ ದ್ಯಾಮಣ್ಣ ಅವರ ನೇತೃತ್ವದಲ್ಲಿ ನಗರದ ಖುರೇಷಿ ಮೊಹಲ್ಲಾ ಕಬಾಡಗೇರ ದರಬಾರ ರಸ್ತೆ ಸೇರಿದಂತೆ ವಿವಿಧ ಕಡೆಗಳಲ್ಲಿ ಪಥಸಂಚಲನ ನಡೆಸಲಾಯಿತು.
150 ಜನ ಅಸ್ಸಾಂ ರೈಫಲ್ ಪಡೆ ಯೋಧರು ಹಾಗೂ ಸುರಪುರ ಠಾಣೆಯ ಪೊಲೀಸ್ ಸಿಬ್ಬಂದಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು.
ನಗರದ ಮಹಾತ್ಮ ಗಾಂಧಿ ವೃತ್ತಕ್ಕೆ ಪಥಸಂಚಲನ ಆಗಮಿಸುತ್ತಿದ್ದಂತೆ ಅನೇಕ ಜನ ಹಿಂದುಪರ ಸಂಘಟನೆಗಳ ಮುಖಂಡರು ಅಸ್ಸಾಂ ರೈಫಲ್ ಪಡೆ ಯೋಧರಿಗೆ ಪುಷ್ಪವೃಷ್ಟಿ ಮಾಡಿ ಹಾರೈಸಿ ಘೋಷಣೆಗಳನ್ನು ಕೂಗಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…