ಕಲಬುರಗಿ: ನಗರದ ಖಾಜಾ ಬಂದಾನವಾಜ ವಿಶ್ವವಿದ್ಯಾಲಯದ ಕಲಾ, ಭಾಷಾ ಮತ್ತು ಸಮಾಜ ವಿಜ್ಞಾನ ನಿಕಾಯದಲ್ಲಿ ಮಂಗಳವಾರ ಆಶು ಭಾಷಣ ಸ್ಪರ್ಧೆ ಅನಟೊಮಿ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.
ಕೆಬಿಎನ್ ವಿವಿಯ 15 ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಸುದೇವ ಕುಟುಂಬಕಂ -ವಸ್ತು ವಿಷಯದ ಬಗ್ಗೆ ಏರ್ಪಡಿಸಿದ ಸ್ಪರ್ಧೆಯಲ್ಲಿ ಇಂಗ್ಲಿಷ್ ಮಧ್ಯಮದಲ್ಲಿ ಆಫ್ಸ ತಬಸ್ಸುಮ್ ಮತ್ತು ಹರಿಯ ನಾಜ್ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದರು.
ಆಯೇಷಾ ಬೇಗಂ ಮತ್ತು ಹುಮೇರಾ ಬೇಗಂ ಉರ್ದು ಮತ್ತು ಭಾಷಾ ಮಾಧ್ಯಮದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದರು.ರೂಖಿಯ ಮತ್ತು ಸುಮ್ಮಯ್ಯಾ ಹಿಂದಿ ಮಾಧ್ಯಮದ ವಿಜೇತರಾದರು.
ಈ ಸ್ಪರ್ಧೆಯಲ್ಲಿ ವಿವಿಯ ಡೀನ್ ಡಾ. ನಿಶಾತ್ ಆರೀಫ್ ಹುಸೇನಿˌ ಸ್ನಾತಕೋತ್ತರ ಮತ್ತು ಪದವಿ ವಿದ್ಯಾರ್ಥಿಗಳು ಮತ್ತು ಎಲ್ಲ ಉಪನ್ಯಾಸಕರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…