ಬಿಸಿ ಬಿಸಿ ಸುದ್ದಿ

ಅಲ್ಲಮಪ್ರಭು ಪಾಟೀಲ್ ಗೆಲುವಿಗೆ ಅಭಿಮಾನಿಗಳಿಂದ ದೀರ್ಘದಂಡ ನಮಸ್ಕಾರ

ಕಲಬುರಗಿ: ದಕ್ಷಿಣ ಮತಕ್ಷೇತ್ರದ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ್ ಅವರು ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಆರಿಸಿ 2023ರ ಶಾಸಕರಾಗಬೇಕೆಂದು ಕಾಂಗ್ರೆಸ್ ಮುಖಂಡ ರಾಹುಲ ಹೊನ್ನಳ್ಳಿ ನೇತೃತ್ವದಲ್ಲಿ ನಗರದ ಶ್ರೀ ಶರಣಬಸೇಶ್ವರ ದೇವಸ್ಥಾನದಲ್ಲಿ ಅಲ್ಲಮಪ್ರಭು ಪಾಟೀಲ ಅಭಿಮಾನಿಗಳು ಶಾಷ್ಟಾಂಗ ದೀರ್ಘದಂಡ ನಮಸ್ಕಾರ ಹಾಕಿದರು.

ಮುಖಂಡರಾದ ಕುಮಾರ ಜಾಧವ, ಕಾರ್ತಿಕ ದಾಬಿಮನಿ, ಆನಂದ ಕನವರಕರ್, ಹಣಮಂತ ಮೇಳಕುಂದಿ, ಪಿಂಟು, ವಿಶಾಲ, ಅಶೋಕ, ನಾಗು, ಚಿಂಟು ಹೋಸಮನಿ ಇದ್ದರು.

emedialine

Recent Posts

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

19 mins ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

2 hours ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

2 hours ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

4 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

4 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

4 hours ago