ಬಿಸಿ ಬಿಸಿ ಸುದ್ದಿ

ಯವಕರಿಂದ ಡಾ.ಶರಣಪ್ರಕಾಶ ಪಾಟೀಲ ಪರ ಮತಯಾಚನೆ

ಸೇಡಂ: ಸೇಡಂ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾ.ಶರಣಪ್ರಕಾಶ ಪಾಟೀಲ ಅವರ ಪರವಾಗಿ ಇಂದು ಊಡಗಿ ಗ್ರಾಮದಲ್ಲಿ ಮತದಾರರ ಮನೆ ಮನೆಗೆ ತೆರಳಿ ಮತಯಾಚಿಸಲಾಯಿತು ಮತ್ತು (DUMMY BALLOT UNIT) ಮಷೀನ ಮುಖಾಂತರ ಮತದಾರರಿಗೆ ತಿಳಿಸಲಾಯಿತು.

ಕಾಂಗ್ರೇಸ್ ಪಕ್ಷದ ಸಿದ್ದಂತಾ ಮತ್ತು ಸಾಧನೆಯ ಕಾರ್ಯವೈಖರ್ಯ ಬಗ್ಗೆ ಹಾಗೂ ಡಾ ಶರಣಾಪ್ರಕಾಶ್ ಪಾಟೀಲ್ ರವರು ಸೇಡಂ ಮತ ಕ್ಷೇತ್ರದಲ್ಲಿ ಮಾಡಿರುವ ಅನೇಕ ಅಭಿವೃದ್ಧಿ ಕೆಲಸ ಬಗ್ಗೆ ಮನದಟ್ಟು ಮಾಡಿಕೊಡಲಾಯಿತು.

ಈ ವೇಳೆಯಲ್ಲಿ ರುದ್ರಪ್ಪಾ ಬಿ.ಆರ್ ಪಾಟೀಲ್, ಹಣಮಂತ ಬೆನಕನಹಳ್ಳಿ ಗ್ರಾಂ ಪಂಚಾಯತ್ ಅಧ್ಯಕ್ಷರು ಊಡಗಿ ,ಕಾಂಗ್ರೇಸ್ ಯವ ಮುಖಂಡ ಸತೀಶ್ ಕುಮಾರ್ ಭಾಂಜಿ , ಡಾ. ಪ್ರಶಾಂತ ಪಾಟೀಲ್, ಕಾಂಗ್ರೇಸ್ ಮುಖಂಡ ಪ್ರಕಾಶ ರಾಠೋಡ್. ಶರಣು ಮಾನಕರ, ಉಮೇಶ್ ಪೂಜಾರಿ, ರೇವಣಸಿದ್ಧಪ್ಪ್ ಚೋಂಚ್ , ಗುಡಾಸಾಬ್ ಆತ್ತಾರ್ ,ಅಂಬರೀಷ್ ಹಡಪದ್. ಮಾನೇಶ್ ವಿಶ್ವಕರ್ಮ, ಗಣೇಶ್ ಚವ್ಹಾಣ, ಸರುಣ ರಾಠೋಡ್, ಮಹಾದೇವ, ಹಣಮಂತ, ರಾಹುಲ್ ಚವ್ಹಾಣ. ಶರಣು ಗುರ್ಮಿಟಿಕಲ್. ಹಲವು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

6 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

6 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

8 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

8 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

8 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

9 hours ago