ಕಲಬುರಗಿ: ಹೋರವಲಯದ ಸೈಯದ ಚಿಂಚೋಳ್ಳಿ ಕ್ರಾಸ್ ಹತ್ತಿರ ನೂತನ ಸುಲಫಲಮಠ ಜನ ಕಲ್ಯಾಣ ಸಂಸ್ಥೆ ಶ್ರೀಮತಿ ಕಸ್ತೂರಿಬಾಯಿ ವಿಠ್ಠಲರಾವ ಪಾಟೀಲ (ಕೆವಿಪಿ) ದಣ್ಣೂರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನ ಉದ್ಘಾಟನಾ ಸಮಾರಂಭದಲ್ಲಿ ದಿವ್ಯಸಾನಿಧ್ಯ ವಹಿಸಿದ ಶ್ರೀಶೈಲ ಸುಲಫಲಮಠದ ಪೂಜ್ಯ ಶ್ರೀ ಡಾ. ಜಗದ್ಗುರು ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಮಾತನಾಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಅಧ್ಯಕ್ಷ ರಾಜು ಲೇಂಗಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಕಾರ್ಯದರ್ಶಿ ಕಲ್ಯಾಣಕುಮಾರ ಶೀಲವಂತ, ಬಸವರಾಜ ಮಾಯಾಚಾರ್ಯ, ಮಹೇಶ ಹೂಗಾರ, ಪ್ರಭುಲಿಂಗ ಮೂಲಗೆ, ರವಿಕುಮಾರ ಶಹಾಪೂರಕರ್, ಬಸವರಾಜ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…