ಹಫ್ಸಾ ರೆಹಮಾನ್ ಎಸ್ಎಸ್ಎಲ್ಸಿಯಲ್ಲಿ 97.44% ಗಳಿಸಿದ್ದಾರೆ

ಕಲಬುರಗಿ: ಕಲಾವಿದ ರೆಹಮಾನ್ ಪಟೇಲ್ ಅವರ ಪುತ್ರಿ ಹಫ್ಸಾ ರೆಹಮಾನ್ 2023 ರ SSಐಅ ಪರೀಕ್ಷೆಯಲ್ಲಿ 97.44% ಗಳಿಸಿದ್ದಾರೆ. ಅವರು ಕಲಬುರಗಿಯ ಶರಣಬಸವೇಶ್ವರ ರೆಸಿಡೆನ್ಶಿಯಲ್ ಪಬ್ಲಿಕ್ ಶಾಲೆಯಲ್ಲಿ ಉತ್ತೀರ್ಣರಾಗಿದ್ದಾರೆ. ಆಕೆಯ ಯಶಸ್ಸಿಗೆ ಕುಟುಂಬಸ್ಥರು ಹಾಗೂ ಸಂಬಂಧಿಕರು ಹಾರೈಸಿದ್ದಾರೆ.

emedialine

Recent Posts

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

53 mins ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

55 mins ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

57 mins ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

1 hour ago

ವಿಶ್ವಕರ್ಮ ಜಯಂತಿಗೆ ಕಡಗಣನೆ ದೇವೆಂದ್ರ ಕಲ್ಲೂರ ಖಂಡನೆ

ಕಲಬುರಗಿ: ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಸಚಿವರುಗಳು ಮತ್ತು ಸ್ಥಳಿಯ ಶಾಸಕರುಗಳು…

1 hour ago

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ಆರ್ಟಿಕಲ್ 371 (ಜೆ) ವ್ಯಾಪ್ತಿಯ ಕಲ್ಯಾಣ ಕರ್ನಾಟಕ ಭಾಗದ ನೇಮಕಾತಿ, ಮುಂಬಡ್ತಿಗೆ ಸಂಬಂಧಿದಂತೆ ಈ ಭಾಗದ ಜನರಿಗೆ ಅನುಕೂಲವಾಗುವ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420