ಕಲಬುರಗಿ; ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾನ ಮಾಡಲು ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ್) ವನ್ನು ಹೊಂದಿಲ್ಲದಿದ್ದರೂ ಮತದಾರರು ಚುನಾವಣಾ ಆಯೋಗ ತಿಳಿಸಿದ ಕೆಳಕಂಡ 12 ಪರ್ಯಾಯ ದಾಖಲಾತಿಗಳಲ್ಲಿ ಒಂದು ದಾಖಲಾತಿಯನ್ನು ತೋರಿಸಿ ಮತದಾನ ಮಾಡಬಹುದಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್ ಅವರು ತಿಳಿಸಿದ್ದಾರೆ.
ಮೇ 10ರ ಬೆಳಗಿನ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಧಿಯನ್ನು ನಿಗದಿಪಡಿಸಿದ್ದು, ಮತದಾರರ ಗುರುತಿನ ಚೀಟಿ (ಎಪಿಕ್) ಕಾರ್ಡ್ ಅಥವಾ ತಮ್ಮ ಭಾವಚಿತ್ರವಿರುವ ಕೆಳಕಂಡ 12 ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದು ದಾಖಲೆ ಹಾಜರುಪಡಿಸಿ ಮತದಾನ ಮಾಡಲು ಭಾರತ ಚುನಾವಣಾ ಆಯೋಗ ಅವಕಾಶ ಕಲ್ಲಿಸಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…