ಸುರಪುರ: ತಾಲೂಕಿನಾದ್ಯಂತ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕ್ರಮವಹಿಸಲು ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್ ಅವರು ಸುರಪುರ ತಾಲೂಕಿನಾದ್ಯಂತ ಕಲಂ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಹಿತದೃಷ್ಟಿಯಿಂದ ಇದೇ 11ನೇ ತಾರಿಖು ಸಂಜೆ 6 ಗಂಟೆಯಿಂದ 14ನೇ ತಾರಿಖು ರಾತ್ರಿ 12 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಸಾರ್ವಜನಿಕರು ಸಹಕರಿಸಲು ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸುತ್ತಿದ್ದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಪ್ಯಾರಾ ಮಿಲಿಟರಿ ನಿಯೋಜಿಸಲಾಗಿದೆ.ನಗರದ ಮಹಾತ್ಮ ಗಾಂಧಿ ವೃತ್ತ,ಹಳೆ ಬಸ್ ನಿಲ್ದಾಣ,ರಂಗಂಪೇಟೆ,ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತ ಸೇರಿ ಅನೇಕ ಕಡೆಗಳಲ್ಲಿ ಬಂದೋಬಸ್ತ್ ಮಾಡಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…