ಕಾಂಗ್ರೆಸ್ ಯುವ ಮುಖಂಡ ರಾಜಾ ರೂಪಕುಮಾರ ನಾಯಕ ನಿಧನ 

0
54

ಸುರಪುರ: ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಸಹೋದರ ರಾಯಚೂರು ಲೋಕಸಭಾ ಮಾಜಿ ಸಂಸದ ದಿ.ರಾಜಾ ರಂಗಪ್ಪ ನಾಯಕ ಅವರ ಸುಪುತ್ರ ಹಾಗೂ ಕಾಂಗ್ರೆಸ್ ಯುವ ಮುಖಂಡ ರಾಜಾ ರೂಪಕುಮಾರ ನಾಯಕ(44ವರ್ಷ) ಅವರು ಅನಾರೋಗ್ಯದ ಕಾರಣ ಶುಕ್ರವಾರದಂದು ಮದ್ಯಾಹ್ನ 12ಗಂಟೆಗೆ ನಿಧನ ಹೊಂದಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗ ಮತ್ತು ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶನಿವಾರದಂದು ಸಂಜೆ 5ಗಂಟೆಗೆ ಸುರಪುರದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here