ಕಲಬುರಗಿ: ಶಾಸಕ ಪ್ರಿಯಾಂಕ್ ಖರ್ಗೆ ರವರು ಈ ರಾಜ್ಯ ಕಂಡ ಪ್ರಬುದ್ದ ರಾಜಕಾರಣಿ, ಖರ್ಗೆ ರವರು 3 ನೇ ಬಾರಿಗೆ ಶಾಸಕರಾಗಿ ಆಯ್ಕೆಗೊಂಡು, ಈ ಹಿಂದೆ ಸಮಾಜ ಕಲ್ಯಾಣ ಸಚಿವರಾಗಿ ಸಾಕಷ್ಟು ಹೊಸ ಯೋಜನೆಗಳನ್ನು ತಂದು ಜನಪರ ಕೆಲಸ ಮಾಡುವ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದಿದ್ದಾರೆ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ದೇವಿಂದ್ರ ಎಸ್.ಸಿನ್ನೂರ ಅವರು ಹೇಳಿದರು.
ಐಟಿಬಿಟಿ ಸಚಿವರಾಗಿಯು ಮತ್ತು ಪ್ರವಾಸ್ಯೋದ್ಯಮ ಸಚಿವರಾಗಿ ಸೇವೆ ಮಾಡಿದ ಆಡಳಿತದ ಅನುಭವಿ ರಾಜಕಾರಣಿ, ಇವರು ಈ ಹಿಂದಿನ ಬಿಜೆಪಿ ಸರ್ಕಾರದ ಲೋಪಗಳನ್ನು ವಿಧಾನಸಭೆಯಲ್ಲಿ ಘರ್ಜಿಸಿ, ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಿದ್ದರು.
ಈಡೀ ಕರ್ನಾಟಕದಲ್ಲಿ ಅಪರ ಅಭಿಮಾನಿಗಳನ್ನು ಹೊಂದಿರುವ ಪ್ರೀಯಾಂಕ ಖರ್ಗೆ ರವರನ್ನು ಡಿಸಿಎಂ ಮಾಡಿದ್ದೆ ಆದರೇ ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಉತ್ತಮ ಸಂದೇಶ ಬರಲಿದೆ. ದಯವಿಟ್ಟು ಕಾಂಗ್ರೇಸ್ ಹೈಕಮಾಂಡ್ ರವರು ಪ್ರೀಯಾಂಕ ಖರ್ಗೆ ರವರನ್ನು ಈ ರಾಜ್ಯದ ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…