ಕಲಬುರಗಿ: ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ದಲಿತರ ಹೆಸರು ಮುನ್ನಲೆಗೆ ಬಾರದಿರುವುದು ವಿμÁದದ ಸಂಗತಿ ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಅರ್ಜುನ ಭದ್ರೆ ತಿಳಿಸಿದರು.
ಕಾಂಗ್ರೆಸ್ ಪಕ್ಷ ಈ ರೀತಿಯ ವ್ಯವಹಾರಿಕ ಕೋಮುವಾದವನ್ನು ಬಿಟ್ಟು ಸಂವಿಧಾನದ ಆಶಯದಂತೆ ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಬೇಕಿತ್ತು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಡಾ. ಬಾಬಾ ಸಾಹೇಬರು ಅಸ್ಪೃಶ್ಯತೆ, ಅಸಮಾನತೆ ಆನುಭವಿಸಿದ ದಲಿತ ಸಮುದಾಯದವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಸಂವಿಧಾನ ಜಾರಿಗೆ ತಂದಿದ್ದರೂ ಕೆಲ ಸ್ಥಾಪಿತ ಪಟ್ಟಭದ್ರ ಹಿತಾಸಕ್ತಿಗಳ ಪ್ರಭಾವಿ ತಂತ್ರಗಳಿಂದಾಗಿ ದಲಿತು ಸಿಎಂ ಆಗುತ್ತಿಲ್ಲ ಎಂದು ಅವರು ಆರೋಪಿಸಿದರು.
ಬಿಜೆಪಿಯನ್ನು ಸೋಲಿಸಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷಕ್ಕೆ ದಲಿತರು, ಮಹಿಳೆಯರು, ಮುಸ್ಲಿಂರು ಹೆಚ್ಚಿನ ಮತ ಹಾಕಿದ್ದಾರೆ. ಬಡವರು ಹಾಗೂ ದಲಿತರು ಕಾಂಗ್ರೆಸ್ ಅನ್ನು ಗೆಲ್ಲಿಸಿದ್ದಾರೆ. ಆದರೆ ಕಾಂಗ್ರೆಸ್ ಬಡವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಅರ್ಜುನ ಗೊಬ್ಬೂರ, ಎಸ್.ಆರ್. ಕೊಲ್ಲೂರ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…