ಕಲಬುರಗಿ: ಕರ್ನಾಟಕ ಕೋಲಿ ಸಮಾಜದ ಏಕೈಕ ನಾಯಕ ಬಾಬುರಾವ್ ಚಿಂಚನಸೂರವರನ್ನು ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿ ಮುಂದೆ ವಿಧಾನ ಪರಿಷತ್ತಿನ ಸದಸ್ಯರಾಗಿ ನೇಮಕ ಮಾಡಬೇಕೆಂದು ಹಾಗೂ ಇನ್ನೋರ್ವ ಕೋಲಿ ಸಮಾಜದ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರವರನ್ನು ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಮುಂದೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ಕಲ್ಯಾಣ ಕರ್ನಾಟಕ ಕೋಲಿಸ ಮಾಜದ ಯುವ ಘಟಕದ ಅಧ್ಯಕ್ಷ ಅನೀಲಕುಮಾರ ಕೂಡಿ, ಉಪಾಧ್ಯಕ್ಷ ಉಮೇಶ ಹದಗಲ್, ಪ್ರಧಾನ ಕಾರ್ಯದರ್ಶಿಗಳಾದ ಅರುಣಕುಮಾರ ಮನವಿ ಮಾಡಿದ್ದಾರೆ.
ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಕೋಲಿ ಸಮಾಜದ ಮತಗಳು ಕಾಂಗ್ರೇಸ್ ಪಕ್ಷದ ಪರವಾಗಿ ಮತ ಹಾಕಿಸಲು ಅವರ ಶ್ರಮ ಬಹಳವಿದ. ಲೋಕಸಭಾ ಚುನಾವಣೆಗೆ ಕಾಂಗ್ರೇಸ್ ಪಕ್ಷಕ್ಕೆ ಹೆಚ್ಚಿನ ಲಾಭವಾಗುವದರಿಂದ ಕೋಲಿ ಸಮಾಜದ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನಮಾನ ನೀಡಬೇಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ. ಅಧ್ಯಕ್ಷ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರಗೆ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…