ಬಿಸಿ ಬಿಸಿ ಸುದ್ದಿ

ಸುರಪುರ: ರಾಜಾ ವೆಂಕಟಪ್ಪ ನಾಯಕರಿಗೆ ಸಚಿವ ಸ್ಥಾನ ನೀಡಿ

ಸುರಪುರ: ನಮ್ಮ ಕ್ಷೇತ್ರದ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರಿಗೆ ಈಬಾರಿಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಪೇಠ ಅಮ್ಮಾಪುರ ಗ್ರಾಮದ ರಾಜಾ ವೆಂಕಟಪ್ಪ ನಾಯಕ ಅವರ ಅಭಿಮಾನಿ ಅಬ್ದುಲ್ ರಜಾಕ್ ಚಿತ್ತಾಪುರ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ರಾಜಾ ವೆಂಕಟಪ್ಪ ನಾಯಕ ಅವರು ಹಿರಿಯ ಶಾಸಕರಾಗಿದ್ದಾರೆ.ಅಲ್ಲದೆ ನಾಲ್ಕು ಬಾರಿ ಶಾಸಕರಾಗಿದ್ದು ಇದು ಅವರು ತಮ್ಮ ಕೊನೆಯ ಚುನಾವಣೆ ಎಂದು ಘೋಷಿಸಿಕೊಂಡಿದ್ದಾರೆ.ಇಂತಹ ಸಂದರ್ಭದಲ್ಲಿ ಅವರಿಗೆ ಕಾಂಗ್ರೆಸ್ ಪಕ್ಷ ಸಚಿವ ಸ್ಥಾನ ನೀಡಲೇಬೇಕು ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಲ್ಲಿ,ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಲ್ಲಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ ಸೇರಿದಂತೆ ಎಲ್ಲಾ ಮುಖಂಡರಲ್ಲಿ ವಿನಂತಿಸುವುದಾಗಿ ತಿಳಿಸಿದ್ದಾರೆ.

ಅದೇರೀತಿಯಾಗಿ ಮುಖಂಡರುಗಳಾದ ಶೇಖ ಅಲಿ,ಅಲ್ಲಾಭಕ್ಷ ಸಾಲವಾಡಗಿ,ಇಮಾಮಸಾಬ್ ಗುಡಗುಂಟಿ,ಅಬ್ದುಲ್ ಸುರಪುರ,ಸದ್ದಾಂ ಸಾಲವಾಡಗಿ,ಅಸ್ಲಂ ಹವಲ್ದಾರ್,ಅಲ್ಲಾಭಕ್ಷ ಷೇಕ್‍ಸಿಂದಿ ಕಾಂಗ್ರಸ್ ಯುವ ಮುಖಂಡರು ಬೋನಾಳ ಇವರುಗಳು ರಾಜಾ ವೆಂಕಟಪ್ಪ ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

12 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

14 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

21 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

21 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago