ಬಿಸಿ ಬಿಸಿ ಸುದ್ದಿ

ಪ್ರಿಯಾಂಕ್ ಖರ್ಗೆ ಪ್ರಮಾಣ ವಚನ ಸ್ವೀಕಾರ: ಕಾರ್ಯಕರ್ತರಿಂದ ಕ್ಷೀರಾಭಿಷೇಕ

ಕಲಬುರಗಿ: ಶಾಸಕ ಪ್ರಿಯಾಂಕ್ ಖರ್ಗೆ ರವರು ಕ್ಯಾಬಿನೆಟ್ ದರ್ಜೆ ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವಿಕರಿಸಿದ ಪ್ರಯುಕ್ತ  ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ  ಪ್ರಿಯಾಂಕ್ ಅವರ ಭಾವಚಿತ್ರ ಇಟ್ಟು ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಕ್ಷೀರಾಭಿಷೇಕ ಮಾಡಿ, ಪರಸ್ಪರ ಸಿಹಿ ತಿನ್ನಿಸುವ ಮೂಲಕ ಶುಭಾಶಯಗಳು ಕೋರಿಕೊಂಡರು.

ಈ ಸಂದರ್ಭದಲ್ಲಿ ಮುಖಂಡರಾದ ಅರುಣ ಭರಣಿ, ಸಂತೋಷ ಪಾಳಾ, ಭೀಮು ಅಟ್ಟೂರ್, ಗುಂಡು ಫರತಾಬಾದ, ಪೃತ್ವಿ ಪಾಟೀಲ್, ಅರವಿಂದ ಹೊಸಮನಿ, ಕಾರ್ತಿಕ್ ಹೊಸಮನಿ, ಬಾಬು ನಾಯಾಕೊಡಿ, ಮಲ್ಲು ನಾಯಕ,  ಅವಿನಾಶ ಆಜಾದಪೂರ, ಪ್ರೀತಮ್ ಹುಗ್ಗಿ, ರಾಜ್ ಯಾಕಪೂರ್ ಸೇರಿದಂತೆ ಇತರರು ಇದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

53 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

56 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

58 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago