ಸುರಪುರ: ಸರಕಾರದ ನೂತನ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ಪ್ರಮಾಣ ವಚನ ಸ್ವೀಕರಿಸುವಾಗ ಕನ್ನಡ ಭಾಷೆಯನ್ನು ಕಡೆಗಣಿಸಿ ಇಂಗ್ಲೀಷ್ ಭಾಸೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕನ್ನಡ ದ್ರೋಹವೆಸಗಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಹೇಳಿಕೆಯನ್ನು ನೀಡಿರುವ ಅವರು,ಜಮೀರ್ ಅಹ್ಮದ್ ಖಾನಾ ಕನ್ನಡದಲ್ಲಿಯೇ ಹುಟ್ಟಿ,ಇಲ್ಲಿಯೇ ಬೆಳೆದು,ಇಲ್ಲಿಯೇ ರಾಜಕಾರಣ ಮಾಡುತ್ತಿದ್ದಾರೆ,ಆದರೆ ಪ್ರಮಾಣ ವಚನ ಸ್ವೀಕಾರ ಎಲ್ಲಾ ಸಚಿವರು ಕನ್ನಡದಲ್ಲಿ ಸ್ವೀಕರಿಸಿದರೆ ಇವರು ಇಂಗ್ಲೀಷ್ ಭಾಷೆಯಲ್ಲಿ ಸ್ವೀಕರಿಸುವ ಮೂಲಕ ನಾಡದ್ರೋಹ ಎಸಗಿದ್ದಾರೆ.
ಇದರಿಂದ ಜಮೀರ್ ಅಹ್ಮದ್ ಖಾನ್ ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸುತ್ತೇವೆ ಜೊತೆಗೆ ಇವರ ಇಂಗ್ಲೀಷ್ ಮೋಹವನ್ನು ಖಂಡಿಸುವುದಾಗಿ ತಿಳಿಸಿದರು. ಅಲ್ಲದೆ ಕೂಡಲೇ ಕನ್ನಡವನ್ನು ಕಲಿತುಕೊಳ್ಳಲಿ ಇಲ್ಲವಾದರೆ ಮುಂದಿನ ದಿನಗಳಲ್ಲಿ ಕರವೇ ಇವರ ನಾಡದ್ರೋಹದ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…