ಬಿಸಿ ಬಿಸಿ ಸುದ್ದಿ

ಆರ್‍ವಿ.ನಾಯಕ ಗೆಲುವು: ಹರಕೆ ತೀರಿಸಲು ಮಹೇಶ ಯಾದವ್ ಪಾದಯಾತ್ರೆ

ಸುರಪುರ: 2023ರ ವಿಧಾನಸಭೆ ಚುನಾವಣೆಯಲ್ಲಿ ಸುರಪುರ ಮತಕ್ಷೇತ್ರದಿಂದ ರಾಜಾ ವೆಂಕಟಪ್ಪ ನಾಯಕ ಅವರು ಗೆದ್ದು ಬರಲೆಂದು ಪೇಠ ಅಮ್ಮಾಪುರ ಗ್ರಾಮದಿಂದ ಅಂಜನಾದ್ರಿ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಬರುತ್ತೇನೆ ಎಂದು ಹರಕೆ ಬೇಡಿಕೊಂಡಿದ್ದ ಕಾಂಗ್ರೆಸ್ ಯುವ ಮುಖಂಡ ಮಹೇಶ ಯಾದವ್ ಅವರು ಹರಕೆಯನ್ನು ತೀರಿಸಲು ಇಂದು (ಸೋಮವಾರ) ಪೇಠ ಅಮ್ಮಾಪುರ ಗ್ರಾಮದಿಂದ ಬೆಳಿಗ್ಗೆ 8ಗಂಟೆಗೆ ಪಾದಯಾತ್ರೆ ಮೂಲಕ ತೆರಳಲಿದ್ದಾರೆ.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಯುವ ಮುಖಂಡ ಮಹೇಶ ಯಾದವ್ ಅವರು ಈ ಬಾರಿಯ ಚುನಾವಣೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಅತಿ ಹೆಚ್ಚು ಮತಗಳ ಅಂತರದಿಂದ ಜಯಶಾಲಿಯಾಗಿ ನಾಲ್ಕನೇ ಬಾರಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ ಆರ್‍ವಿಎನ್ ಅವರು ಜಯ ಗಳಿಸಲೆಂದು ಹರಕೆ ಬೇಡಿಕೊಂಡಿದ್ದೆ ಹರಕೆ ಫಲಿಸಿದ್ದು ಈಗ ಹರಕೆಯನ್ನು ತೀರಿಸಲು ಪಾದಯಾತ್ರೆ ಕೈಗೊಳ್ಳುತ್ತಿದ್ದು 4-5ದಿನಗಳಲ್ಲಿ ಅಂಜನಾದ್ರಿ ಬೆಟ್ಟಕ್ಕೆ ಮುಟ್ಟುತ್ತೇನೆ ಈ ಪಾದಯತ್ರೆಯಲ್ಲಿ ವಿಠಲ್ ಯಾದವ್ ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

emedialine

Recent Posts

ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ; ವಿದ್ಯಾರ್ಥಿಗಳಿಗೆ ಎಕ್ಸಾಮ್ ಪ್ಯಾಡ್ ವಿತರಣೆ

ಎಂ.ಡಿ‌‌ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕಿನ ಯಾಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

1 hour ago

ಕರವೇ ನಗರ ಘಟಕದ ಪದಾಧಿಕಾರಿಗಳ ಆಯ್ಕೆ

ಶಹಾಬಾದ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿಎ. ನಾರಾಯಣಗೌಡ ರವರ ಆದೇಶದ ಮೇರೆಗೆ ಹಾಗೂ ಜಿಲ್ಲಾಧ್ಯಕ್ಷರಾದ ಆನಂದ ದೊಡ್ಡಮನಿ ಹಾಗೂ…

1 hour ago

ಶಾಸಕ ಮತ್ತಿಮಡು ಹಳೆಶಹಾಬಾದನ ಮನೆಮನೆಗೆ ತೆರಳಿ ಮತಯಾಚನೆ

ಶಹಾಬಾದ: ನಗರಸಭೆ ವಾರ್ಡ ನಂ. 3 ರ ಉಪಚುನಾವಣೆ ಪ್ರಯುಕ್ತ ಗುರುವಾರ ಬೆಳಿಗ್ಗೆ ಕಲಬುರಗಿ ಗ್ರಾಮಿಣ ಶಾಸಕರಾದ ಬಸವರಾಜ ಮತ್ತಿಮಡು…

1 hour ago

ಜಿಲ್ಲಾಧ್ಯಕ್ಷ-ತಾಲೂಕು ಅಧ್ಯಕ್ಷರಾಗಿ ಬಳಿರಾಮ ರಾಮಜಿ, ಶಿವರಾಜ ದೇಶಮುಖಪ್ಪಾ ನೇಮಕ

ಕಲಬುರಗಿ: ಕಲ್ಯಾಣ ಕರ್ನಾಟಕ ರೈತಾಪಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಳಿರಾಮ ರಾಮಜಿ ಚೌವ್ಹಾಣ, ಹಾಗೂ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ದೇಶಮುಖಪ್ಪಾ…

7 hours ago

ಪುರಾತನ ಕಾಲದಲ್ಲಿ ನಾಗಾವಿ ನಾಡು ಸಾಂಸ್ಕøತಿಕವಾಗಿ ಪ್ರಸಿದ್ಧ: ತಹಸಿಲ್ದಾರ್ ಹಿರೇಮಠ್

ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…

17 hours ago

ಮತದಾರರ ನೋಂದಣಿಗೆ ನವೆಂಬರ್ 23 ಮತ್ತು‌ 24 ರಂದು ವಿಶೇಷ ಅಭಿಯಾನಬಿ:.ಫೌಜಿಯಾ ತರನ್ನುಮ್

ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…

17 hours ago