ಕಲಬುರಗಿ: ಬಿಜೆಪಿ ಸರ್ಕಾರದ ಭರವಸೆಗಳು ಹಾಗೂ ಅವುಗಳನ್ನು ಈಡೇರಿಸದಿರುವುದರ ಬಗ್ಗೆ ನೆನಪಿಸಿ ಮಾಜಿ ಸಿಎಂ ಬೊಮ್ಮಾಯಿ ಅವರಿಗೆ ಟಕ್ಕರ್ ಕೊಟ್ಟ ಸಚಿವರಾದ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ಸರ್ಕಾರ ಮೊದಲ ಸಂಪುಟ ಸಭೆಯಲ್ಲಿ ಐದು ಗ್ಯಾರೆಂಟಿಗಳನ್ನು ಈಡೇರಿಸಿಲ್ಲ ಎನ್ನುವ ಬೊಮ್ಮಾಯಿ ಟೀಕೆಗೆ ತಿರುಗೇಟು ನೀಡಿದ್ದಾರೆ.
ಮೂರು ಪ್ರಮುಖ ನೆನಪುಗಳನ್ನು ಬೊಮ್ಮಾಯಿ ಅವರ ಗಮನಕ್ಕೆ ತರಬಯಸುತ್ತೇನೆ.
1 ) ಚುನಾವಣೆ ಫಲಿತಾಂಶ ಪ್ರಕಟವಾಗಿರುವುದು ಮೇ 13 ರಂದು.
2) ಬಿಜೆಪಿ ಸರ್ಕಾರ 600 ಚುನಾವಣೆ ಪೂರ್ವ ಭರವಸೆ ನೀಡಿತ್ತು. ಅವುಗಳಲ್ಲಿ ಕೇವಲ 50 ಭರವಸೆಗಳನ್ನೂ ಕೂಡಾ ಈಡೇರಿಸಿಲ್ಲ.
3) ದೇಶದ ಜನರು ಸ್ಮಾರ್ಟ್ ಸಿಟಿ ಯೋಜನೆ, ಕಪ್ಪು ಹಣ ವಾಪಸ್, ಪ್ರತಿ ಅಕೌಂಟ್ ಗೆ 15 ಲಕ್ಷ ರೂಪಾಯಿ, ಉದ್ಯೋಗ, ಮೋದಿ ಅವರ ಭ್ರಷ್ಟಾಚಾರ ತಡೆಗೆ ಕ್ರಮದ ಬಗ್ಗೆ ಇನ್ನೂ ಕಾಯುತ್ತಿದ್ದಾರೆ.
ಹೀಗೆ ಮೂರು ಪ್ರಮುಖ ನೆನಪುಗಳನ್ನು ಮಾಜಿ ಸಿಎಂ ಗಮನಕ್ಕೆ ತಂದು ಟ್ವಿಟ್ ಮೂಲಕ ತಿರುಗೇಟು ನೀಡಿದ್ದಾರೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…