ಆಕಸ್ಮಿಕ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ವ್ಯಕ್ತಿ ಸಾವು

0
40

ಶಹಾಪುರ: ತಮ್ಮ ಸ್ವಂತ ಜಮೀನಿನಲ್ಲಿರುವ ಪಂಪ್ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಕರೆಂಟ್ ಶಾಟ೯ನಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ನಾಲ್ವಡಿಗಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಯಲ್ಲಪ್ಪ ಹಾಲಗೇರಾ (35) ಶಹಾಪುರ ತಾಲೂಕಿನ ಗುಂಡಳ್ಳಿ ಗ್ರಾಮದವನು ಎಂದು ತಿಳಿದುಬಂದಿದೆ, ನಾಲ್ವಡಿಗೆ ಗ್ರಾಮದಲ್ಲಿರುವ ತಮ್ಮ ಸ್ವಂತ ಜಮೀನಿಗೆ ನೀರು ಹಾಯಿಸಲು ಹೋದಾಗ ಪಂಪ್ಸೆಟ್ ಆನ್ ಮಾಡಿದ್ದಾನೆ ಆವಾಗ ಶಾರ್ಟ್ ಹೊಡೆದು ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

Contact Your\'s Advertisement; 9902492681

ಈ ಘಟನೆಯ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here