ಕಲಬುರಗಿ: ಕೊಪ್ಪಳ ಜಿಲ್ಲಾ ಭೂಸೇನಾ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಝಡ್.ಎಂ. ಚಿಂಚೋಳಿಕರ್ ಅವರಿಗೆ ಸೇರಿದ ನಿರ್ಮಾಣ ಹಂತದ ಮನೆಯ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಆದಾಯಕ್ಕಿಂತಲೂ ಹೆಚ್ಚು ಗಳಿಸಿದ ಆರೋಪ ಕೇಳಿ ಬಂದಿದ್ದರಿಂದ ಕಲಬುರಗಿ ಲೋಕಾಯುಕ್ತದ ಜಿಲ್ಲಾ ವರಿಷ್ಠಾಧಿಕಾರಿ ನೇತೃತ್ವದಲ್ಲಿ ದಾಳಿ ನಡೆದಿದೆ.
ಎರಡು ಅಂತಸ್ತಿನ ಕಟ್ಟಡ ನಿರ್ಮಾಣ ಹಂತದಲ್ಲಿದ್ದು, ಗುಜರಾತ್ ರಾಜ್ಯದ ಕಲ್ಲುಗಳನ್ನು ತರಿಸಲಾಗಿದೆ. ಕಟ್ಟಡದ ಮೌಲ್ಯ ಮಾಪನ ಮಾಡಬೇಕಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…