ಕಲಬುರಗಿ: ನಗರದ ಕರವೇ ಕಚೇರಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಪುನಿತರಾಜ ಕವಡೆ ಅಧ್ಯಕ್ಷತೆ ಹಾಗೂ ರಾಜ್ಯ ರೈತ ಘಟಕದ ಸಂಚಾಲಕ ಕಲ್ಯಾಣರಾವ ಪಾಟೀಲ ಇವರ ನೇತೃತ್ವದಲ್ಲಿ ಕರವೇ ಸಭೆ ನಡೆಸಿ ಈ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
(ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವಿಂದ್ರ. ಮಯೂರ), (ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ವಿಠ್ಠಲ್ ಪೂಜಾರಿ), (ಜಿಲ್ಲಾ ಉಪಾಧ್ಯಕ್ಷರಾಗಿ ನಿಸಾರ ಅಹ್ಮದ್ ಖಾನ್, ಕಲ್ಯಾಣಿ ತಳವಾರ್), (ಜಿಲ್ಲಾ ಸಹಕಾರ್ಯದರ್ಶಿಯಾಗಿ ಶೇಖಣಾ ಪಟ್ಟಣ, ಪ್ರಭುಲಿಂಗ ತಳವಾರ್), (ಜಿಲ್ಲಾ ಆಟೋ ಘಟಕ ಸಂಚಾಲಕ ಮಲ್ಲಿಕಾರ್ಜುನ ಇವರನ್ನು ಆಯ್ಕೆ ಮಾಡಲಾಯಿತು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…