ಸುರಪುರ: ಈಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಗೆಲುವು ಸಾಧಿಸಿದಲ್ಲಿ ಕೊಳೂರ ಲಿಂಗೇಶ್ವರ ದೇವಸ್ಥಾನಕ್ಕೆ ದೀಡ ನಮಸ್ಕಾರದ ಹರಕೆ ಹೊತ್ತಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕರ ಅಭಿಮಾನಿ ಸಾಯಿಬಣ್ಣ ಹೆಬ್ಬಾಳ ಸುಡು ಬಿಸಿಲಲ್ಲಿ ದೀಡ ನಮಸ್ಕಾರ ಹಾಕಿ ಹರಕೆ ಸಲ್ಲಿಸಿದರು.
ನಗರದಲ್ಲಿನ ಶಾಸಕರ ಗೃಹ ಕಚೇರಿ ಆವರಣ ದಿಂದ 2 ಕೀಲೋ ಮೀಟರ್ ದೂರದ ಕುಂಬಾರಪೇಟೆಯ ಕುರುಬರಗಲ್ಲಿಯಲ್ಲಿ ಕೊಳೂರ ಲಿಂಗೇಶ್ವರ ದೇವಸ್ಥಾನದ ವರೆಗೆ ದೀಡ ನಮಸ್ಕಾರ ಹಾಕಿದರು.
ಈ ಸಂದರ್ಭದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ,ಹಿರಿಯ ಕಾಂಗ್ರೆಸ್ ಮುಖಂಡರಾದ ವಿಠ್ಠಲ್ ಯಾದವ್,ಎಪಿಎಮ್‍ಸಿ ಮಾಜಿ ಸದಸ್ಯ ಮಲ್ಲಣ್ಣ ಸಾಹುಕಾರ ಮುಧೋಳ,ಮಾಜಿ ನಗರಸಭೆ ಸದಸ್ಯ ವೆಂಕಟೇಶ ಹೊಸ್ಮನಿ,ಮಲ್ಲಣ್ಣ ಹುಬ್ಬಳ್ಳಿ,ದಶರಥ ಪ್ಯಾಪ್ಲಿ,ನಾಗರಾಜ ಕಲಬುರ್ಗಿ,ಗೌಡಪ್ಪ ಬಿಚ್ಚಗತ್ತಿಕೇರ,ಶಿವಲಿಂಗಪ್ಪ ಪ್ರಧಾನಿ,ಲಕ್ಷ್ಮಣ ಪ್ರಧಾನಿ,ನಿಂಗಪ್ಪ ಗುರಿಕಾರ,ಹಣಮಂತ ಪ್ರಧಾನಿ,ಹೊನ್ನಪ್ಪ ಹೆಬ್ಬಾಳ,ನಿಂಗಪ್ಪಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…