ಬಿಸಿ ಬಿಸಿ ಸುದ್ದಿ

ಕಲುಷಿತ ನೀರು ಸೇವಿಸಿ 14 ಜನ ಅಸ್ವಸ್ಥ: ಆಳಂದನಲ್ಲಿ ಘಟನೆ

ಕಲಬುರಗಿ: ಇಲ್ಲಿನ ಆಳಂದ ಹಜರತ್ ಲಾಡ್ಲೆ ಮಶಾಕ್ ದರ್ಗಾಕ್ಕೆ ಕಂದೂರಿ ನೆರವೇರಿಸಿ ಮನೆ ಹಿಂತಿರುವಾಗ  ಜಿಟಗಾ ಹತ್ತಿರ 14 ಜನ ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದ್ದು, ಇಂದು ಬೆಳಿಗ್ಗೆ ಎಲ್ಲರೂ ಆಸ್ಪತ್ರೆಯಿಂದ ಡಿಸಚಾರ್ಜ್ ಆಗಿದಾರೆ.

ಚಡಚನ್ ತಾಲ್ಲೂಕಿನ ಲೋಣಿಯ ನಿವಾಸಿಗಳು ಎಂದು ತಿಳಿದುಬಂದಿದ್ದು, ನಿನ್ನೆ ಆಳಂದ ಪಟ್ಟಣದ ಪ್ರಸಿದ್ಧ ಸೂಫಿ ಸಂತ ಹಜರತ್ ಲಾಡ್ಲೆ ಮಶಾಕ್ ದರ್ಗಾಕ್ಕೆ ಕಂದೂರಿ ನೈವೇದ್ಯ ನೀಡಲು ಬಂದಿದ್ದರು. ಮನೆಗೆ ವಾಸಪ್ ತೆರಳುವಾಗ ಜಿಟಗಾ ಹತ್ತಿರ 14 ಜನರಿಗೆ ವಾಂತಿಗಳು ಆರಂಭವಾಗಿ ಆಯಾತಪ್ಪುವ ಸ್ಥಿತಿಗೆ ತಲುಪುವ ಸನ್ನಿವೇಶ ನಿರ್ಮಾಣವಾಗಿತ್ತು.

ಜಿಟಗಾದಲ್ಲಿ ಚಿಕಿತ್ಸೆ ಸಿಗದೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲು ವಿಳಂಬ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯ ಅಸ್ವಸ್ಥಗೊಂಡವರು ಚೆತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

emedialine

Recent Posts

ನಿರಾಶ್ರಿತ ಕೇಂದ್ರದಲ್ಲಿ ಹಣ್ಣು ಹಂಪಲು ಅನ್ನ ಸಂತರ್ಪಣೆ

ಕಲಬುರಗಿ ; ಗ್ರಾಮೀಣಾಭಿವೃದ್ಧಿ ಪಂಚಾಯತ, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ…

1 hour ago

ಬುದ್ಧ ವಿಹಾರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ ಆಚರಣೆ

ಎಂ.ಡಿ‌ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ಬುದ್ಧ ವಿಹಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಲಬುರಗಿ ಜಿಲ್ಲಾ…

1 hour ago

ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ; ವಿದ್ಯಾರ್ಥಿಗಳಿಗೆ ಎಕ್ಸಾಮ್ ಪ್ಯಾಡ್ ವಿತರಣೆ

ಎಂ.ಡಿ‌‌ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕಿನ ಯಾಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

3 hours ago

ಕರವೇ ನಗರ ಘಟಕದ ಪದಾಧಿಕಾರಿಗಳ ಆಯ್ಕೆ

ಶಹಾಬಾದ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿಎ. ನಾರಾಯಣಗೌಡ ರವರ ಆದೇಶದ ಮೇರೆಗೆ ಹಾಗೂ ಜಿಲ್ಲಾಧ್ಯಕ್ಷರಾದ ಆನಂದ ದೊಡ್ಡಮನಿ ಹಾಗೂ…

3 hours ago

ಶಾಸಕ ಮತ್ತಿಮಡು ಹಳೆಶಹಾಬಾದನ ಮನೆಮನೆಗೆ ತೆರಳಿ ಮತಯಾಚನೆ

ಶಹಾಬಾದ: ನಗರಸಭೆ ವಾರ್ಡ ನಂ. 3 ರ ಉಪಚುನಾವಣೆ ಪ್ರಯುಕ್ತ ಗುರುವಾರ ಬೆಳಿಗ್ಗೆ ಕಲಬುರಗಿ ಗ್ರಾಮಿಣ ಶಾಸಕರಾದ ಬಸವರಾಜ ಮತ್ತಿಮಡು…

3 hours ago

ಜಿಲ್ಲಾಧ್ಯಕ್ಷ-ತಾಲೂಕು ಅಧ್ಯಕ್ಷರಾಗಿ ಬಳಿರಾಮ ರಾಮಜಿ, ಶಿವರಾಜ ದೇಶಮುಖಪ್ಪಾ ನೇಮಕ

ಕಲಬುರಗಿ: ಕಲ್ಯಾಣ ಕರ್ನಾಟಕ ರೈತಾಪಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಳಿರಾಮ ರಾಮಜಿ ಚೌವ್ಹಾಣ, ಹಾಗೂ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ದೇಶಮುಖಪ್ಪಾ…

8 hours ago