ಕಲಬುರಗಿ: ಕೋಚಿಂಗ್ ಕ್ಲಾಸ್ ನಡೆಸುತ್ತಿದ್ದ ಶಿಕ್ಷಕ ಓರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಫರಹತಾಬಾದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅತನೂರ ಗ್ರಾಮದ ನಿವಾಸಿ ಸಾತಪ್ಪ ಜಮಾದಾರ (36) ಮೃತ ಬೈಕ್ ಸವಾರ. ಗ್ರಾಮದಲ್ಲಿ ಕೋಚಿಂಗ್ ಕ್ಲಾಸ್ ನಡೆಸುತ್ತಿದ್ದರು. ಕೆಲಸಕ್ಕಾಗಿ ಕಲಬುರಗಿಗೆ ಬೈಕ್ ಮೇಲೆ ತೆರಳು ತ್ತಿದ್ದರು. ಹಡಗಿಲ ಹಾರುತಿ ಬಳಿ ಹಿಂದಿನಿಂದ ಬಂದ ವಾಹನ ಬೈಕ್ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿ ದ್ದಾರೆ.
ಮೃತ ಶಿಕ್ಷಕನಿಗೆ ಪತ್ನಿ, ಪುತ್ರ ಇದ್ದಾರೆ. ಈ ಕುರಿತು ಫರಹತಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…