ಕ್ಷಯ ರೋಗಿಗಳಿಗೆ ಉಚಿತ ಆಹಾರ ಕಿಟ್ ವಿತರಣೆ

0
127

ಕಲಬುರಗಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಲಬುರಗಿ ಜಿಲ್ಲಾ ಶಾಖೆ ವತಿಯಿಂದ ಜಿಲ್ಲೆಯ ಕ್ಷಯ ರೋಗಿಗಳಿಗೆ ಉಚಿತ ಆಹಾರ ಕಿಟ್ಗಳನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಸಭಾಪತಿ ಅರುಣಕುಮಾರ ಲೋಯಾ, ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ, ಹಾಗೂ ಆಡಳಿತ ಮಂಡಳಿ ಸದಸ್ಯರಾದ ಶಿವರಾಜ ಅಂಡಗಿ ಮತ್ತು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಯಾದ ಡಾ. ಚಂದ್ರಕಾಂತ ನರಿಬೋಳ, ಮತ್ತು ಮಂಜುನಾಥ ಕಂಬಳಿಮಠ, ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಕ್ಷಯ ರೋಗಿಗಳಿಗೆ ಆಹಾರ ಕಿಟ್ಗಳನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಲಬುರಗಿ ಜಿಲ್ಲಾ ಶಾಖೆಯಲ್ಲಿ ವಿತರಿಸಲಾಯಿತು,

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here