ಬಿಸಿ ಬಿಸಿ ಸುದ್ದಿ

ಕಲಬುರಗಿಯಲ್ಲಿ ಹೆಚ್ಚು ಬಿಸಿಲು ಬಿಸಿಗಾಳಿ: ಶಾಲೆಗಳಿಗೆ ರಜೆ ಘೋಷನೆ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಅತೀ ಬಿಸಿಲು ಮತ್ತು ಬಿಸಿಗಾಳಿ ಇರುವದರಿಂದ ಶಾಲೆಗೆ ಹೋಗುವ ಚಿಕ್ಕ ಮಕ್ಕಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನಾರೋಗ್ಯ ಉಂಟಾಗುವ ತೊಂದರೆ ಆಗುವ ಸಾಧ್ಯತೆ ಇದ್ದು,  ಒಂದು ವಾರದ ನಂತರ ಶಾಲಾ ಕಾಲೇಜು ಆರಂಭ ಮಾಡಬೇಕೆಂದು ಜೈ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ ಘಟಕದ ಸಂಸ್ಥಾಪಕ ಅಧ್ಯಕ್ಷ ಸಚೀನ ಎಸ್.ಫರತಾಬಾದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಸರಕಾರಿ/ಖಾಸಗಿ ಶಾಲೆಗೆ ಹೋಗುವ ಎಲ್.ಕೆ.ಜಿ. ಯು.ಕೆ.ಜಿ. ಚಿಕ್ಕ ಮಕ್ಕಳಿಗೆ ಮತ್ತು 1ನೇ ರಿಂದ 10ನೇ ತರಗತಿ ಮಕ್ಕಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಈಗಾಗಲೇ ಶಾಲಾ ಕಾಲೇಜು ಪ್ರಾರಂಭ ಆಗಿರುವದರಿಂದ ಕಲಬುರಗಿ ನಗರದಲ್ಲಿ ಶೇಕಡಾ 41% ಬಿಸಿಲು ಇದ್ದ ಕಾರಣ ತೊಂದರೆ ಆಗುವ ಸಾಧ್ಯತೆ ಇದ್ದು, ಕಾಲೇಜಿಗೆ ವಿದ್ಯಾರ್ಥಿಗಳು ವಾಹನದ ಮೇಲೆ ಹೋಗುವ ಸಮಯದಲ್ಲಿ ಬಿಸಿಲಿನ ಝಳ ಪಡೆಯುವ ಸಂಭವವಿದ್ದು, ಮತ್ತು ಮಕ್ಕಳಿಗೆ ಶಾಲಾ ಕಾಲೇಜಿನಲ್ಲಿ ಆಟದ ಮೈದಾನದಲ್ಲಿ ಆಟವಾಡುವ ಸಂದರ್ಭದಲ್ಲಿ ಮಕ್ಕಳಿ ಬಿಸಿಲು ತಗಲಿ ಅನಾರೋಗ್ಯಕ್ಕೆ ತುತ್ತಾಗುವ ಸಂಭವವಿದ್ದು, ಇದರಿಂದ ಮಕ್ಕಳಿಗೆ ಜ್ವರ, ವಾಂತಿ ಬೇದಿ ಬರುವ ಸಂಭವವಿಸುವ ಸಾಧ್ಯತೆ ಇದೆ.

ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಒಂದು ವಾರದ ನಂತರ ಶಾಲಾ ಕಾಲೇಜು ಪ್ರಾರಂಭ ಮಾಡಲು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

4 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

6 hours ago