ಕಲಬುರಗಿ; ಜಿಲ್ಲೆಯ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ಕಚೇರಿ ಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಈ ಸಂದÀರ್ಭದಲ್ಲಿ ಪ್ರಾದೇಶಿಕ ಕಚೇರಿಯ ಬೋಧಕರಾದ ಶಿವಪುತ್ರಪ್ಪ ಗೊಬ್ಬರು, ಡಾ.ರಾಜು ಕಂಬಳಿಮಠ, ಕಚೇರಿ ಲೆಕ್ಕಾಧಿಕಾರಿಗಳಾದ ಅನಿಲ್ ಬೇವಿನಮರದ್, ಸಿಬ್ಬಂಧಿಗಳಾದ ಅರ್ಚನಾ, ಚಂದ್ರಿಕಾ, ಮತ್ತು ಆರತಿ ಪಾಟೀಲ್ ರವರು ಉಪಸ್ಥಿತರಿದ್ದರು.
ಕಲಬುರಗಿ: ನಗರದ ಜಸ್ಟಿಸ್ ಶಿವರಾಜ ವಿ. ಪಾಟೀಲ ಪ್ರತಿಷ್ಠಾನ ಮತ್ತು ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಕಲಬುರಗಿಯಲ್ಲಿ ಶ್ರಾವಣ…
ಕಲಬುರಗಿ : ಒಂದು ಛಾಯಾಚಿತ್ರ ನೂರು ಪದಗಳಲ್ಲಿ ಹೇಳಬಹುದಾದೊಂದನ್ನು ಪರಿಣಾಮಕಾರಿ ಹೇಳುತ್ತದೆ, ಅದು ಭಾಷೆಯಷ್ಟೇ ಪ್ರಬಲ ಮಾಧ್ಯಮ ಎಂದು ಹಿರಿಯ…
ಕಲಬುರಗಿ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಆಗಷ್ಟ್ 29 ರಂದು ಹಮ್ಮಿಕೊಂಡಿರುವ ತಾಲೂಕಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ…
ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.01-01-2025 ಅರ್ಹತಾ ದಿನವನ್ನಾಗಿ ಪರಿಗಣಿಸಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವು ಇದೇ…
ಕಲಬುರಗಿ: ರಾಜ್ಯದ "ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಪಿ.ಡಿ.ಎ.…
ಕಲಬುರಗಿ: ಕಲ್ಯಾಣ ಕರ್ನಾಟಕದ ಮಹಾನಗರದಲ್ಲಿ ಬುದ್ಧ ಬಸವ ಅಂಬೇಡ್ಕರ್ ಕಂಪ್ಯೂಟರ್ ಬೆರಳಚ್ಚುಗಾರರ ಹಾಗೂ ಜೆರಾಕ್ಸ್ ಹಾಗೂ ಸಣ್ಣಪುಟ್ಟ ವ್ಯಾಪಾರಿಗಳ ಸಂಘದ…