ಮನ್ನೂರ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0
70

ಕಲಬುರಗಿ; ನಗರದ ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಆಸ್ಪತ್ರೆಯ ಸಂಭಾಗಣದಲ್ಲಿ ಸಸಿಗೆ ನೀರು ಹಾಕುವ ಮೂಲಕ ವಿಶ್ವಪರಿಸರ ದಿನಾಚರಣೆ ಆಚರಿಸಿದ್ದರು.

ಈ ಸಂದರ್ಭದಲ್ಲಿ ಡಾ. ಮಿನಾಜ್ ಹರಸೂರಿ, ಡಾ. ಅನೀಕ್ ಎಸ್.ಕೆ, ಡಾ.ಮುಜಮಿಲ್, ಡಾ.ಸಫಿಯಾ ತರನೂಮ್ , ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here