ಕಲಬುರಗಿ: ಸಮರ ಸಿಂಹ ಟಿ.ಎ.ನಾರಾಯಣ ಗೌಡರ ಸಾರಥ್ಯದ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದ ಪ್ರಧಾನ ಕಾರ್ಯದರ್ಶಿ ಸುರೇಶ್ ಹೊಸಮನಿ ರವರ ನೇತೃತ್ವದಲ್ಲಿ ನಗರದಲ್ಲಿರುವ ಚಂದ್ರಶೇಖರ್ ಪಾಟೀಲ ಕ್ರೀಡಾಂಗಣದಿಂದ ರಾಜಾಪೂರ್ ಮುಖ್ಯ ರಸ್ತೆಯವರೆಗೂ ರಸ್ತೆಬದಿಯಲ್ಲಿ ಯಾವುದೇ ರೀತಿಯ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ಸಾರ್ವಜನಿಕರಿಗೆ ರಾತ್ರಿಯ ಹೊತ್ತು ಓಡಾಡಲು ತೊಂದರೆಯಾಗುತ್ತಿದ್ದು ಅಲ್ಲದೇ ಆ ರಸ್ತೆಯಲ್ಲಿ ಕಳ್ಳ ಖದೀಮರು ರಾತ್ರಿಯ ವೇಳೆ ಸಾರ್ವಜನಿಕರಿಗೆ ಹೆದರಿಸಿ ಬೆದರಿಸಿ ದುಡ್ಡು ವಸೂಲಿ ಮಾಡುತ್ತಿದ್ದು ಆದಷ್ಟು ಶೀಘ್ರವಾಗಿ ಬೀದಿ ದೀಪಗಳು ಅಳವಡಿಸಬೇಕೆಂದು ಮಹಾನಗರ ಪಾಲಿಕೆಯ ಮಹಾಪೌರರಾದ ವಿಶಾಲ್ ದರ್ಗಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾರ್ಫೈಲ್ ವಾರ್ಡ್ ಅಧ್ಯಕ್ಷರಾದ ಸಾಗರ ಡಿ ಅಭಿಶಾಳ ರಘುನಾಥ್ ಬಂದರವಾಡ ಇದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…