ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿತವೇ ನಮ್ಮ ಗುರಿ: ಸಚಿವ ಖರ್ಗೆ

0
25

ಕಲಬರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವನಾದ ನಂತರ ಇಲಾಖೆಯಲ್ಲಿ ಈಗಾಗಲೆ ಇಬ್ಬರ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಭಾನುವಾರ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ರಾಜ್ಯ ಸರಕಾರದ ಪ್ರಮುಖ ಉಚಿತ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದರು.

Contact Your\'s Advertisement; 9902492681

ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಪಾರದರ್ಶಕ ಮತ್ತು ಸ್ವಚ್ಛ ಆಡಳಿತ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದಿಲ್ಲಿ ಹೇಳಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here