ಕಲಬುರಗಿ: ಕಾಡಿದ್ದರೆ ನಾಡು, ನಾಡಿದ್ದರೆ ನಾವೆಲ್ಲಆರೋಗ್ಯವಾಗಿಜೀವನವನ್ನು ಸಾಗಿಸಬಹುದು. ಆರೋಗ್ಯಯುತಜೀವನ ನಡೆಸಲು ಉತ್ತಮ ಪರಿಸರ ಪ್ರಮುಖ ಪಾತ್ರ ವಹಿಸಲಿದೆ. ಉತ್ತಮರೀತಿಯಜೀವನ ಹಾಗೂ ಆರೋಗ್ಯಕ್ಕಾಗಿ ಹೆಚ್ಚು ಹೆಚ್ಚು ಸಸಿಗಳನ್ನು ನೆಟ್ಟುಅರಣ್ಯ ಸಂಪತ್ತನ್ನು ಮುಂದಿನ ಪೀಳಿಗೆಗೆ ಧಾರೆಯೆರೆಯೋಣ.ಮನುಷ್ಯನಿಗೆ ಉಸಿರು ಎಷ್ಟು ಮುಖ್ಯವೋ, ಜೀವನ ನೆಮ್ಮದಿಗೆ ಸಸ್ಯ ಪ್ರೇಮಕೂಡ ಅಷ್ಟೇ ಮುಖ್ಯಎಂದು ಪ್ರೊಫೆಸರ್‍ದೇವಿಂದ್ರಪ್ಪ ವಿಶ್ವಕರ್ಮ ಹೇಳಿದರು.
ಅವರುಜೇವರ್ಗಿ ನಗರದ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚಾರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸಿ ಮಾತನಾಡಿ ಉಸಿರಿನಷ್ಟೆ ಸಸ್ಯ ಪ್ರೀತಿ ಪ್ರತಿಯೊಬ್ಬರಲ್ಲೂ ಮೂಡಬೇಕು.ಶುದ್ಧ ಗಾಳಿ, ಪರಿಸರಕ್ಕೆಎಲ್ಲಕ್ಕಿಂತ ಹೆಚ್ಚು ಮಹತ್ವ ನೀಡಬೇಕು. ಸುಂದರ ಸಮಾಜದ ಹಿತಾಸಕ್ತಿಗೆಆದ್ಯತೆಕೊಟ್ಟು ಸಸ್ಯ, ಗಿಡಮರಗಳನ್ನು ಬೆಳೆಸಿ ಪೋಷಿಸಬೇಕು.ಇದರಲ್ಲೇ ಹಿತಾನುಭವ ಅಡಗಿದೆ. ಸಸ್ಯಗಳು ಮನಃ ಶಾಂತಿಯ ವನದೇವತೆಗಳಾಗಿವೆ. ಯಾಂತ್ರಿಕ ಬದುಕಿನ ಲೈಫನಲ್ಲಿ ಬ್ಯೂಸಿ ಆಗಿರುವ ನಮಗೆಲ್ಲ ಅವು ಪರಿಶುದ್ಧಆಕ್ಸಿಜನ್ ನೀಡಿಎನರ್ಜಿಕೊಡುತ್ತವೆ. ಆರೋಗ್ಯ, ಏಕಾಗ್ರತೆಗೆ ಅನುವು ಮಾಡಿಕೊಡುವ ಸಸ್ಯ ಸ್ಪರ್ಶಜೀವನಕ್ಕೆಉಲ್ಲಾಸತಣಿಸುತ್ತದೆಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳಾದ ಇಸ್ಮಾಯಿಲ್, ರಿಯಾಜ್, ಸುರೇಶ, ಮಾಂತೇಶ, ಮಂಜುನಾಥ, ಶಿವರಾಜ, ಸಿದ್ದಣ್ಣ, ಸಿದ್ರಾಮಪ್ಪ, ರಮೇಶಸೇರಿ ಮುಂತಾದವರು ಹಾಜರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…