ಕಲಬುರಗಿ; ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಮುಖಂಡರು ಭಾಗಿ

0
8

ಕಲಬುರಗಿ:  ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಸಂಸದ ಉಮೆಶ ಜಾಧವ, ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್, ಶಾಸಕರಾದ ಬಸವರಾಜ ಮತ್ತಿಮೂಡ, ಅವಿನಾಶ್ ಜಾದವ್, ಮಾಜಿ ಶಾಸಕರಾದ ಸುಭಾಷ್ ಗುತ್ತೇದಾರ್, ರಾಜಕುಮಾರ್ ಪಾಟೀಲ್, ಅಮರನಾಥ ಪಾಟೀಲ್, ಜಿಲ್ಲಾಧ್ಯಕ್ಷರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ಪಕ್ಷದ ಮುಖಂಡರುಗಳಾದ ಮಣಿಕಂಠ ರಾಠೋಡ್, ಧರ್ಮಣ್ಣ ದೊಡ್ಮನಿ, ಧರ್ಮಣ್ಣ ಇಟಗಾ, ಹರ್ಷಾನಂದ ಗುತ್ತೇದಾರ್, ಅಶೊಕ ಬಗಲಿ, ಲಿಂಗರಾಜ ಬಿರೆದಾರ, ಗೌರಿ ಚಿತ್ತಕೊಟಿ, ಸಂತೋಷ್ ಹಾದಿಮನಿ, ಬಾಬುರಾವ್ ಹಾಗರಗುಂಡಗಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here