ಕಲಬುರಗಿ: ನಗರದ ಮಿರಾಜ್ ಚಿತ್ರಮಂದಿರದಲ್ಲಿ ಸುಕ್ಷೇತ್ರ ಬಬಲಾದ ಮ.ನಿ.ಪ್ರ. ಶ್ರೀ ಗುರುಪಾದಲಿಂಗ ಶಿವಾಚಾರ್ಯರು, ಶ್ರೀ ಶರಣಬಸವೇಶ್ವರ ಸಂಸ್ಥಾನದ ಒಂಭತ್ತನೇ ಪೀಠಾಧಿಪತಿ ಶ್ರೀ ಚಿರಂಜೀವಿ ದೋಡ್ಡಪ್ಪ ಅಪ್ಪ, ಬಸವರಾಜ ದೇಶಮುಖ ಅವರು 25ನೇ ದಿವಸದ ಶ್ರೀಮಂತ ಎಂಬ ಕನ್ನಡ ಚಲನಚಿತ್ರವನ್ನು ವೀಕ್ಷಿಸಿದರು. ಶ್ರೀಮಂತ ಚಿತ್ರದ ನಾಯಕ ನಟ ಕ್ರಾಂತಿ ಸೇರಿದಂತೆ ನಗರದ ಖ್ಯಾತ ಉದ್ದಿಮೆದಾರರು ಹಾಗೂ ರಾಜಕೀಯ ಮುಖಂಡರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…