ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ತಾಲೂಕು ವಿದ್ಯಾರ್ಥಿ ಘಟಕಕ್ಕೆ ನೇಮಕ ತಾಲೂಕಿನಲ್ಲಿ ವೀರಶೈವ ಲಿಂಗಾಯತ ಸಮುದಾಯದ ಸೇವೆಯಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ವೀರಶೈವ ಲಿಂಗಾಯತರ ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಸುರಪುರ ತಾಲ್ಲೂಕು ಸಂಘಟನಾ ಕಾರ್ಯದರ್ಶಿಯನ್ನಾಗಿ ಪ್ರವೀಣ್ ಕುಮಾರ್ ಜಕಾತಿ ಕಕ್ಕೇರಾ ಇವರನ್ನು ನೇಮಕ ಗೊಳಿಸಲಾಗಿದೆ.
ಎಂದು ರಾಷ್ಟ್ರೀಯ ಅಧ್ಯಕ್ಷರಾದ ಪ್ರದೀಪ್ ಕಂಕನವಾಡಿ ರಾಜ್ಯ ಅಧ್ಯಕ್ಷರಾದ ಮಲ್ಲಿಕಾರ್ಜುನ್ ರೆಡ್ಡಿ ಅಮ್ಮಾಪುರ್ ವಿದ್ಯಾರ್ಥಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣು ಜಾಲಿಬೆಂಚಿ ತಾಲೂಕು ಅಧ್ಯಕ್ಷರಾದ ಶಾಂತಗೌಡ ಪಾಟೀಲ ದೇವಾಪುರ ತಿಳಿಸಿದ್ದಾರೆ.
ವೇದಿಕೆಯ ತತ್ವ ಮತ್ತು ಸಿದ್ಧಾಂತಗಳಿಗೆ ಬದ್ಧನಾಗಿ ಶಿಸ್ತು ಮತ್ತು ನಾವೆಲ್ಲರೂ ಒಂದು ಎಂದು ಸಮಾಜದ ಏಳಿಗೆಗೆ ಅದರಲ್ಲಿ ವಿಶೇಷವಾಗಿ ವೀರಶೈವ ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳ ಏಳಿಗೆಗಾಗಿ ಹೋರಾಟವನ್ನು ದುಡಿಸಿಕೊಂಡು ಸಂಘಟನೆಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ತಿಳಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…