ಸುರಪುರ:ಉಪನ್ಯಾಸಕ ಹಣಮಂತ್ರಾಯ ಯಂಕಣ್ಣ ಕವಡಿಮಟ್ಟಿ ಅವರಿಗೆ ಗುಲಬರ್ಗಾ ವಿಶ್ವವಿದ್ಯಾಲಯ ಪಿಎಚ್‍ಡಿ ಪದವಿ ಲಭಿಸಿದೆ.ಹಣಮಂತ್ರಾಯ ಅವರು ಮಂಡಿಸಿದ ‘ಪ್ರೊ. ಮಾಲತಿ ಪಟ್ಟಣಶೆಟ್ಟಿಯವರ ಸಾಹಿತ್ಯಾಧ್ಯಯನ’ಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯವೂ ಡಾಕ್ಟರೆಟ್ (ಪಿಎಚ್‍ಡಿ) ಪದವಿ ನೀಡಿದೆ.
ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಡಾ. ಬಸವರಾಜ ಸಬರದ ಅವರ ಮಾರ್ಗದರ್ಶನದಲ್ಲಿ ‘ಪ್ರೊ. ಮಾಲತಿ ಪಟ್ಟಣಶೆಟ್ಟಿಯವರ ಸಾಹಿತ್ಯಾಧ್ಯಯನ’ ಎಂಬ ವಿಷಯದ ಮೇಲೆ ಮಹಾಪ್ರಬಂಧ ಮಂಡಿಸಿದ್ದರು.ಸದ್ಯ ಅವರು ಗುರುಗುಂಟ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಇವರ ಸಾಧನೆಗೆ ಕವಡಿಮಟ್ಟಿ ಗ್ರಾಮಸ್ಥರು, ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿ ಬಳಗ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…