ಕಲಬುರಗಿ: ಮಹಾಂತಮ್ಮ ಸತ್ಯಂಪೇಟೆ ಅವರು ವಿಶ್ವವಿದ್ಯಾನಿಲಯದ ಡಾಕ್ಟರೇಟ್ ಪದವಿಯ ಅವಶ್ಯಕತೆಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ ಮತ್ತು ಯುಜಿಸಿ ನಿಯಮಾವಳಿಗೆ ಅನುಗುಣವಾಗಿ ಆಂಗ್ಲ ಭಾμÉಯಲ್ಲಿ ಡಾಕ್ಟರ್ ಆಫ್ ಫಿಲಾಸಫಿಯನ್ನು ನೀಡಲಾಗಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಪರೀಕ್ಷಾ ನಿಯಂತ್ರಕರ, ಕೋಟಾ ಸಾಯಿಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣಾ ಏಶಿಯಾದ ಮಹಿಳಾ ಲೇಖಕಿಯರ ಕಾದಂಬರಿಗಳಲ್ಲಿ ಯುದ್ಧದ ಆಘಾತದ ಐತಿಹಾಸೀಕರಣ ವಿಷಯ ಕುರಿತು ಆಂಗ್ಲ ಭಾμÁ ವಿಭಾಗದ ಪೆÇ್ರ. ಬಸವರಾಜ ಪಿ ಡೋಣೂರ ಸಂಶೋಧನಾ ಮಾರ್ಗದರ್ಶಕರಾಗಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…