ಆಕ್ರಮ ಮರಳು ದಂಧೆ: ಪೊಲೀಸ್ ಪೇದೆ ಸಾವು

0
38

ಜೇವರ್ಗಿ: ಅಕ್ರಮ ಮರಳು ತಡೆಯಲು ಹೋಗಿದ್ದ ಪೊಲೀಸ್ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ ಮಾಡಿದ ಘಟನೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ನೆಲೋಗಿ ಠಾಣೆಯ ಪೇದೆ ಮಯೂರ್ (50) ಮ್ರತಪಟ್ಟ ವ್ಯಕ್ತಿಯಾಗಿದ್ದಾರೆ. ಅಕ್ರಮ ಮರಳು ತಡೆಗೆ ಹುಲ್ಲೂರ ಚಕ್ ಪೋಸ್ಟ್ ಬಳಿ ತಪಾಸಣೆ ನಡೆಸಲಾಗುತ್ತಿದ್ದ ವೇಳೆ ಈ ಅವಘಡ ನಡೆದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಇಶಾ ಪಂತ್ ಭೇಟಿ ನೀಡಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here