ಸಂಸದ ಡಾ.ಉಮೇಶ ಜಾಧವ್ ರಿಂದ ಹಿರೋ ಪ್ಯಾಶನ್ ಪ್ಲಸ್ ದ್ವಿಚಕ್ರ ವಾಹನ ಲೋಕಾರ್ಪಣೆ

0
18

ಕಲಬುರಗಿ; ಪ್ರಸಿದ್ಧ ವೆಂಕಟೇಶ ಆಟೋಮೋಟಿವ್ ಶೋರೂಮ್ನಲ್ಲಿ ನೂತನವಾಗಿ ಮಾರುಕಟ್ಟೆಗೆ ಬಂದ ಹಿರೋ ಪ್ಯಾಶನ್ ಪ್ಲಸ್ ದ್ವಿಚಕ್ರ ವಾಹನವನ್ನು ಸಂಸದ ಡಾ.ಉಮೇಶ ಜಾಧವ್ ಬುಧವಾರ ಬಿಡುಗಡೆ ಮಾಡಿದರು.

ಕಲಬುರಗಿ ಎಸ್ಟಿಬಿಟಿ ರಸ್ತೆಯಲ್ಲಿರುವ ಪ್ರಸಿದ್ಧ ವೆಂಕಟೇಶ ಆಟೋಮೋಟಿವ್ ಶೋರೂಮ್ನಲ್ಲಿ ನೂತನವಾಗಿ ಮಾರುಕಟ್ಟೆಗೆ ಬಂದ ಹಿರೋ ಪ್ಯಾಶನ್ ಪ್ಲಸ್ ದ್ವಿಚಕ್ರ ವಾಹನವನ್ನು ಸಂಸದ ಡಾ.ಉಮೇಶ ಜಾಧವ್ ಬುಧವಾರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕಲಬುರಗಿ ಸಂಸದ ಡಾ. ಉಮೇಶ ಜಾಧವ ಮಾತನಾಡಿದ್ದರು. ನಂತರ ಶೋರೂಮ್ ಮಾಲೀಕರಾದ ಕೃಷ್ಣಾಜಿ ಕುಲಕರ್ಣಿ ಮಾತನಾಡಿದ್ದರು. ಈ ಸಂದರ್ಭದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here