ಕಲಬುರಗಿ: ಕಲಬುರಗಿ- ಕೊಲ್ಲಾಪುರ ರೈಲ್ವೆ ಬೋಗಿನಲ್ಲಿ ಹವಾ ನಿಯಂತ್ರಿತ ಕೋಚ್ (ಎಸಿ ಚೇರ್ ಕಾರ್) ಮಂಜೂರು ಮಾಡಿರುವುದಕ್ಕೆ ಸೊಲ್ಲಾಪುರ ರೈಲ್ವೆ ವಿಭಾಗದ ರೈಲ್ವೆ ಸಲಹಾ ಸಮಿತಿ ಸದಸ್ಯ ಸಂದೀಪ್ ಮಿಶ್ರಾ ಸ್ವಾಗತಿಸಿದ್ದಾರೆ.
22155 ಮತ್ತು 22156 ಸಂಖ್ಯೆಯ ರೈಲ್ವೆ ಎಕ್ಸ್‍ಪ್ರೆಸ್‍ನಲ್ಲಿ ಎಸಿ ಬರ್ತ್ ನೀಡಿರುವುದಕ್ಕೆ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಿದೆ. ಈ ಹಿಂದೆ 12 ಬೋಗಿಗಳಿದ್ದ ರೈಲ್ವೆನಲ್ಲಿ ಈಗ ಒಟ್ಟು 17 ಬೋಗಿಗಳವರೆಗೆ ಹೆಚ್ಚಿಸಲಾಗಿದೆ. ಈ ಪೈಕಿ ಎರಡು ಟೂ ಟೈರ್ ಎಸಿ ಬೋಗಿ, ಮೂರು ತ್ರಿಟೈರ್ ಎಸಿ ಬೋಗಿ ಮತ್ತು ಜನರಲ್ ಬೋಗಿ ಹೆಚ್ಚಿಸಲಾಗಿದೆ.
ಈ ಬಗ್ಗೆ ಸೊಲ್ಲಾಪುರ ರೈಲ್ವೆ ವಿಭಾಗದ ಡಿಆರ್‍ಎಂ ಅವರಿಗೆ ಹತ್ತು ಹಲವು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಿದೆ ಎಂದಿರುವ ಮಿಶ್ರಾ, ಜೂನ್ 26 ರಿಂದ ಈ ಆದೇಶ ಜಾರಿ ಬರಲಿದೆ. ಜೊತೆಗೆ ಕಾರ್ಯನುಷ್ಠಾನವಾಗಲಿದೆ.
ಕಲಬುರಗಿ-ಕೊಲ್ಲಾಪುರ ಮಾರ್ಗ ಮಧ್ಯೆದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…