ಆಳಂದ : ಗುಲಬರ್ಗಾ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ವ್ಯಾಪ್ತಿಯಲ್ಲಿಬರುವ ಆಳಂದ ಪಟ್ಟಣದ ಉಪ ವಿಭಾಗದ ಕಚೇರಿಯಲ್ಲಿ ಶನಿವಾರ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ನಡೆಯಿತು.
ವಿವಿಧ ಗ್ರಾಮ,ಪಟ್ಟಣಗಳಿಂದ ಗ್ರಾಹಕರು ಪಾಲ್ಗೊಂಡು,ಸಮಸ್ಯೆಗಳು ಅಧಿಕಾರಿಗಳ ಗಮನಕ್ಕೆ ತಂದರು. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಟರಾಜ, ಶಾಖಾಧಿಕಾರಿ ರುದ್ರೇಶ,ಜ್ಞಾನೇಶ್ವರ ಸೇರಿದಂತೆ ಹಲವು ಅಧಿಕಾರಿಗಳು,ರೈತರು ಸಿಬ್ಬಂದಿ ಪಾಲ್ಗೊಂಡಿದ್ದರು.
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…